Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ

Dhrishya News by Dhrishya News
11/01/2026
in मौसम
0
ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣೆ
0
SHARES
15
VIEWS
Share on FacebookShare on Twitter

ಕಾರ್ಕಳ: ಜನವರಿ 11: ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮತ್ತು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವು ಜ. 11ರಂದು ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈ ಟಿಯ ಸಾರಸ್ವತ ಸೌಧ ಸಭಾಂಗಣದಲ್ಲಿ ನಡೆಯಿತು.

ರಾಜಾಪುರ ಸರಸ್ವತ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಸುರೇಂದ್ರ ನಾಯಕ್ ಶಿಬಿರವನ್ನು ಉದ್ಘಾಟಿಸಿ ಅಗತ್ಯವುಳ್ಳವರಿಗೆ ಶಿಬಿರದ ಪ್ರಯೋಜನ ದೊರಕುವಂತಾಗಲಿ ಎಂದರು.

ಡಾ| ಅಂಕಿತಾ ಕಲ್ಮಾಡಿ ಮಾತನಾಡಿ ಕಿವಿಯ ಪಂಚೇಂದ್ರಿಯಗಳಲ್ಲಿ ಕಿವಿಯ ಅರೈಕೆ ಅತ್ಯಮೂಲ್ಯವಾಗಿದೆ. ಸ್ಥಳೀಯವಾಗಿ ಸಿಗುವ ಕಿವಿಯ ಉಪಕರಣಗಳನ್ನು ಉಪಯೋಗಿಸಿಕೊಂಡು ಇನ್ನಷ್ಟು ಸಮಸ್ಯೆಗೆ ಒಳಪಡದೆ ಸರಿಯಾಗಿ ಪರೀಕ್ಷಿಸಿ ಡಿಜಿಟಲ್ ಉಪಕರಣಗಳನ್ನು ಉಪಯೋಗಿಸುವಂತೆ ಸಲಹೆ ನೀಡಿದರು.

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಹರೀಶ್ ಆಚಾರ್ಯ, ಡಾ| ಅಂಕಿತಾ ಕಲ್ಮಾಡಿ, ಟೀಮ್ ಈಶ್ವರ್ ಮಲ್ಪೆ ತಂಡದ ಲವ ಬಂಗೇರ ಉಪಸ್ಥಿತರಿಸದ್ದರು. ಸೊಸೈಟಿಯ ಹಿರಿಯ ವ್ಯವಸ್ಥಾಪಕರಾದ ಉದಯ ಪ್ರಭು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಶಿಬಿರದಲ್ಲಿ ಸುಮಾರು 19ಮಂದಿ ಭಾಗವಹಿಸದ್ದರು. ಅಗತ್ಯವುಳ್ಳ 8 ಮಂದಿಗೆ ಸಹಾಯಧನ ಹಸ್ತಾಂತರಿಸಲಾಯಿತು. ಡಾ| ಅಂಕಿತಾ ಕಲ್ಮಾಡಿ ಕಿವಿಯ ಶ್ರವಣ ತಪಾಸಣೆ ನಡೆಸಿದರು.

ವರದಿ :ಅರುಣ್ ಭಟ್ ಕಾರ್ಕಳ 

Previous Post

ಕಾರ್ಕಳ – ಪರಶುರಾಮ ಥೀಮ್ ಪಾರ್ಕ್ ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!!

Next Post

ಶಿರೂರು ಪರ್ಯಾಯ : ಸಂಚಾರ ಮಾರ್ಗ ಬದಲಾವಣೆ ಸೂಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿರೂರು ಪರ್ಯಾಯ : ಸಂಚಾರ ಮಾರ್ಗ ಬದಲಾವಣೆ ಸೂಚನೆ ..!!

ಶಿರೂರು ಪರ್ಯಾಯ : ಸಂಚಾರ ಮಾರ್ಗ ಬದಲಾವಣೆ ಸೂಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check