Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ..!!

Dhrishya News by Dhrishya News
14/01/2026
in ಮುಖಪುಟ
0
ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ..!!
0
SHARES
19
VIEWS
Share on FacebookShare on Twitter

ಉಡುಪಿ :ಜನವರಿ  14:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣಮಠದಲ್ಲಿ ಗೀತಾ ಮಂದಿರದ ಹತ್ತಿರ ತ್ಯಾಜ್ಯ ಸಂಸ್ಕರಣಾ ಘಟಕವನ್ನು ವಿಧಾನಸಭಾ ಅಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಉದ್ಘಾಟನೆ ಮಾಡಿದರು

ನಂತರ, ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಪಾದರು ಸನ್ಮಾನಿಸಿ ಗೌರವಿಸಿದರು

ಈ ಸಂದರ್ಭದಲ್ಲಿ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಅನುಗ್ರಹಿಸಿದರು. ವಿವಿಧ ಕ್ಷೇತ್ರದ ಪ್ರಮುಖರಾದ ನಾರಾಯಣ ಬೆಳ್ಳಿರಾಯ, ಭಾರತಿ ಅಜಯ ಪಾಟಂಕರ್, ಸೇತು ಮಾಧವನ್, ನಿತ್ಯಾನಂದ ವಳಕಾಡು, ಪದ್ಮನಾಭ ಆಚಾರ್ಯ, ಸೀತಾರಾಮ ತೋಳ್ಪಡಿತ್ತಾಯ, ಮಂಜುನಾಥ ಹೆಬ್ಟಾರ್, ನಾರಾಯಣ ಗೋವಿಂದ ಹೆಗಡೆ ಹಾಗೂ ಶ್ರೀಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು.

 ಶ್ರೀಮಠದ ರಮಣ ಆಚಾರ್ಯ ನಿರೂಪಿಸಿ ವಂದಿಸಿದರು.

Previous Post

ಶಿರೂರು ಪರ್ಯಾಯ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ದ ವ್ಯವಸ್ಥೆ ಮತ್ತು ಸೂಚನೆ..!!

Next Post

ತೀರ್ಥಹಳ್ಳಿ : KSRTC ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತೀರ್ಥಹಳ್ಳಿ : KSRTC ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು..!!

ತೀರ್ಥಹಳ್ಳಿ : KSRTC ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check