Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ತೀರ್ಥಹಳ್ಳಿ : KSRTC ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು..!!

Dhrishya News by Dhrishya News
14/01/2026
in मौसम
0
ತೀರ್ಥಹಳ್ಳಿ : KSRTC ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು..!!
0
SHARES
61
VIEWS
Share on FacebookShare on Twitter

ಶಿವಮೊಗ್ಗ, ಜನವರಿ 14: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ  ಭೀಕರ ಅಪಘಾತ ಸಂಭವಿಸಿದೆ 

ಈ ಅಪಘಾತ ದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ಪ್ರಕಾರ, ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಪಘಾತದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.

Previous Post

ಉಡುಪಿ : ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ..!!

Next Post

ಮಣಿಪಾಲ: ಭಾರಿ ರಿಯಾಯಿತಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಸ್ಟಾಕ್ ಕ್ಲಿಯರೆನ್ಸ್ ಸೇಲ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲ: ಭಾರಿ ರಿಯಾಯಿತಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಸ್ಟಾಕ್ ಕ್ಲಿಯರೆನ್ಸ್ ಸೇಲ್..!!

ಮಣಿಪಾಲ: ಭಾರಿ ರಿಯಾಯಿತಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಸ್ಟಾಕ್ ಕ್ಲಿಯರೆನ್ಸ್ ಸೇಲ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026

Recent News

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

ಚಿಕ್ಕಮಗಳೂರು: ತಂದೆಯ ಅಂತ್ಯಕ್ರಿಯೆ ನಡೆಸಿದ ಮಗಳು, ಲಿಂಗ ಸಮಾನತೆಗೆ ಮಾದರಿ…!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved