Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀಕೃಷ್ಣಮಠದಲ್ಲಿ ಸಂಭ್ರಮದ ಮೂರುತೇರು ಉತ್ಸವ..!

Dhrishya News by Dhrishya News
14/01/2026
in मौसम
0
ಶ್ರೀಕೃಷ್ಣಮಠದಲ್ಲಿ ಸಂಭ್ರಮದ ಮೂರುತೇರು ಉತ್ಸವ..!
0
SHARES
75
VIEWS
Share on FacebookShare on Twitter

ಉಡುಪಿ:ಜನವರಿ 14: ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದಲ್ಲಿ ಮಕರಸಂಕ್ರಾಂತಿ ನಿಮಿತ್ತ ಬುಧವಾರ ಸಂಜೆ ಸಂಭ್ರಮದ ಬ್ರಹ್ಮರಥ ಸಹಿತ ಮೂರುತೇರು ಉತ್ಸವ ನಡೆಯಿತು.

ಆಚಾರ‍್ಯ ಮಧ್ವರು ಮಕರ ಸಂಕ್ರಮಣದಂದು ಶ್ರೀಕೃಷ್ಣನ ಪ್ರತಿಷ್ಠಾಪನೆ ನಡೆಸಿದರು ಎಂಬ ಐತಿಹ್ಯದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಮಹಾಭಿಷೇಕ ಸಹಿತ ವಿಶೇಷ ಪೂಜೆ ಪರ‍್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ನೆರವೇರಿಸಿದರು. ಏಕಾದಶಿ ಹಿನ್ನೆಲೆಯಲ್ಲಿ ಪ್ರಸಾದ ಭೋಜನ ವ್ಯವಸ್ಥೆ ಇರಲಿಲ್ಲ. ಸಂಜೆ ಪರ‍್ಯಾಯ ಪುತ್ತಿಗೆ ಶ್ರೀಪಾದರ ನೇತೃತ್ವದಲ್ಲಿ ಮುಹೂರ್ತ ನಡೆದಿದ್ದು, ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಿದ್ದರು. ಭಾವಿ ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮುಹೂರ್ತ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಕ್ತಿಭೃಂಗ ಸ್ವಾಮೀಜಿ ಭಾಗಿ

1971ರಲ್ಲಿ ಇಸ್ಕಾನ್‌ನ ಪ್ರಭುಪಾದರಿಂದ ಪ್ರಭಾವಿತರಾದ ಭಕ್ತಿಭೃಂಗ ಶ್ರೀಗೋವಿಂದ ಸ್ವಾಮಿ ಮಹಾರಾಜ್ ವಿದೇಶದಿಂದ ಉಡುಪಿಗೆ ಆಗಮಿಸಿ, ರಥೋತ್ಸವದಲ್ಲಿ ಭಾಗಿಯಾದರು. ಅವರು ಖಜಕಿಸ್ತಾನ ಮುಂತಾದ ಇಸ್ಲಾಂ ರಾಷ್ಟ್ರಗಳಲ್ಲಿ ಕೃಷ್ಣ ಭಕ್ತಿ ಪ್ರಚಾರ ಮಾಡುತ್ತಿದ್ದಾರೆ.

Previous Post

ಮಣಿಪಾಲ: ಭಾರಿ ರಿಯಾಯಿತಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಸ್ಟಾಕ್ ಕ್ಲಿಯರೆನ್ಸ್ ಸೇಲ್..!!

Next Post

ಶ್ರೀಕೃಷ್ಣ ಮಠದಲ್ಲಿ ಚೂರ್ಣೋತ್ಸವ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಮಠದಲ್ಲಿ ಚೂರ್ಣೋತ್ಸವ ಸಂಪನ್ನ..!!

ಶ್ರೀಕೃಷ್ಣ ಮಠದಲ್ಲಿ ಚೂರ್ಣೋತ್ಸವ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check