ಉಡುಪಿ : ಜನವರಿ 15: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿಯಲ್ಲಿ ಇಂದು ಬೆಳಿಗ್ಗೆ 9ರಿಂದ ರಥಬೀದಿಯಲ್ಲಿ ಚೂರ್ಣೋತ್ಸವ ನಡೆಯಿತು

ಪರ‍್ಯಾಯ ಪುತ್ತಿಗೆ ಶ್ರೀಪಾದದ್ವಯರು ಮಕರ ಸಂಕ್ರಾಂತಿಯಂದು ಏಕಾದಶಿಯ ನಿರ್ಜಲ ಉಪವಾಸದಲ್ಲಿದ್ದು, ಮಾರನೆ ದಿನ ದ್ವಾದಶಿಯಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚೂರ್ಣೋತ್ಸವ ಆನಂತರ 12ಗಂಟೆಯಿಂದ ಅನ್ನಸಂತರ್ಪಣೆ ನೆರವೇರಿತು






