Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಜ.22ರ ಬೆಳಗ್ಗೆ 11 ಗಂಟೆಯಿಂದ ‘ವಿಶೇಷ ಅಧಿವೇಶನ’: ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ..!

Dhrishya News by Dhrishya News
15/01/2026
in ರಾಜ್ಯ/ ರಾಷ್ಟ್ರೀಯ
0
ಜ.22ರ ಬೆಳಗ್ಗೆ 11 ಗಂಟೆಯಿಂದ ‘ವಿಶೇಷ ಅಧಿವೇಶನ’: ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ..!
0
SHARES
12
VIEWS
Share on FacebookShare on Twitter

ಜನವರಿ 15:ಬೆಂಗಳೂರು:ಜನವರಿ.22ರಂದು ವಿಶೇಷ ಅಧಿವೇಶನ ಕರೆಯೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಜನವರಿ.22ರ ಬೆಳಗ್ಗೆ 11 ಗಂಟೆಯಿಂದ ವಿಶೇಷ ಅಧಿವೇಶನ ಕರೆಯಲು ನಿರ್ಧರ ಕೈಗೊಳ್ಳಲಾಗಿದೆ.

ವಿಶೇಷ ಅಧಿವೇಶನ ನಡೆಸಲು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ.22ರಿಂದ ನಡೆಯಲಿರುವಂತ ವಿಶೇಷ ಅಧಿವೇಶನದಲ್ಲಿ ಯಾವೆಲ್ಲ ವಿಚಾರಗಳನ್ನು ಚರ್ಚಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Previous Post

ಉತ್ತರ ಪ್ರದೇಶದ 1,750 ಯುವಕರಿಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಿದ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್..!!

Next Post

ಉಡುಪಿ : ಡಿಸಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಡಿಸಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ..!!

ಉಡುಪಿ : ಡಿಸಿ ಸ್ವರೂಪ ಟಿ.ಕೆ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026

Recent News

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved