Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯೋಧ ಸಚಿನ್ ಶೆಟ್ಟಿ ಕಾರ್ಕಳದ ಯುವ ಸಮೂಹಕ್ಕೆ ಮಾದರಿ: ಉದಯ ಶೆಟ್ಟಿ ಮುನಿಯಾಲು..!!

Dhrishya News by Dhrishya News
16/01/2026
in ಸುದ್ದಿಗಳು
0
ಯೋಧ ಸಚಿನ್ ಶೆಟ್ಟಿ ಕಾರ್ಕಳದ ಯುವ ಸಮೂಹಕ್ಕೆ ಮಾದರಿ: ಉದಯ ಶೆಟ್ಟಿ ಮುನಿಯಾಲು..!!
0
SHARES
38
VIEWS
Share on FacebookShare on Twitter

ಕಾರ್ಕಳ: ಜನವರಿ 16: ಭಾರತೀಯ ಸೇನೆಯಲ್ಲಿ ವಿಶೇಷ ಕಾರ್ಯಪಡೆಯಾಗಿರುವ ಬ್ಲಾಕ್ ಕ್ಯಾಟ್ ಕಮಾಂಡೊ ಪಡೆಗೆ ಕಾರ್ಕಳದ ಹೆಬ್ರಿ ತಾಲೂಕಿನ ದಿ. ಜಗದೀಶ್ ಶೆಟ್ಟಿ ಮತ್ತು ಶ್ರೀಮತಿ ಸತ್ಯವತಿ ಶೆಟ್ಟಿ ದಂಪತಿಗಳ ಸುಪುತ್ರ “ಸಚಿನ್ ಶೆಟ್ಟಿ” ಅವರು ಆಯ್ಕೆಯಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಯೋಧ ಸಚಿನ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ ದೇಶ ರಕ್ಷಣೆಯ ಸೇವೆಯಲ್ಲಿರುವ ವೀರಪುತ್ರನ ಮಾತೃಶ್ರೀಯವರಾದ ಸತ್ಯವತಿ ಶೆಟ್ಟಿಯವರಿಗೆ ಶಾಲು ಹೊದಿಸಿ ಗೌರವಿಸಲಾಯಿತು. 

ಈ ಕುರಿತು ಮಾತನಾಡಿದ ಉದಯ್ ಶೆಟ್ಟಿ ಮುನಿಯಾಲು,ರವರು, ದೇಶ ಸೇವೆ ಮಾಡುವ ಮಾನಸಿಕತೆ ಯುವ ಸಮೂಹದಲ್ಲಿ ಬಿತ್ತುವ ಕೆಲಸ ಆಗಬೇಕು. ದೇಶದ ರಕ್ಷಣೆಗಾಗಿ ಯುವ ಶಕ್ತಿ ಸಿದ್ಧರಾದಾಗ ದೇಶ ಸುಭದ್ರವಾಗುತ್ತದೆ. ಸಚಿನ್ ಅವರು ಕಾರ್ಕಳದ ಯುವ ಸಮುದಾಯಕ್ಕೆ ಪ್ರೇರಣೆ. ಕಾರ್ಕಳದ ಗೌರವವನ್ನು ಇಮ್ಮಡಿಗೊಳಿಸಿದ ಯೋಧ ಸಚಿನ್ ಶೆಟ್ಟಿಯವರಿಗೆ ಶುಭವನ್ನು ಹಾರೈಸಿದರು. 

ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಿನಾಥ್ ಭಟ್, ಪ್ರಚಾರ ಸಮಿತಿಯ ಅಧ್ಯಕ್ಷರಾದ ನವೀನ್ ಅಡ್ಯಂತಾಯ, ಚಾರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಶೆಟ್ಟಿ, ನೀಲೇಶ್ ಪೂಜಾರಿ, ಹರೀಶ್ ಶೆಟ್ಟಿ ನಾಡ್ಪಾಲು, H.B ಸುರೇಶ್, ನಿತೇಶ್ S.P, ದಯಾನಂದ ಶೆಟ್ಟಿ ಚಾರ, ಹೆಬ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂದೀಪ್ ಆಚಾರ್ಯ, ಸಂಪತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Previous Post

ಪುತ್ತೂರು ಪಡಿಲು ಜಂಕ್ಷನ್ ನಲ್ಲಿ ಅಂಗಡಿ ಮತ್ತು ಕಚೇರಿಗೆ ಯೋಗ್ಯವಾದ ರೂಮ್ ಗಳು ಲಭ್ಯವಿದೆ ಸಂಪರ್ಕಿಸಿ 9481022114

Next Post

ಉಡುಪಿ : ಪರ್ಯಾಯದ ಪ್ರಯುಕ್ತ ಮದ್ಯ ಮಾರಾಟ ನಿಷೇಧ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಪರ್ಯಾಯದ ಪ್ರಯುಕ್ತ ಮದ್ಯ ಮಾರಾಟ ನಿಷೇಧ..!!

ಉಡುಪಿ : ಪರ್ಯಾಯದ ಪ್ರಯುಕ್ತ ಮದ್ಯ ಮಾರಾಟ ನಿಷೇಧ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check