<p style="text-align: left;"><strong>ಉಡುಪಿ : ಜನವರಿ 17:ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಎರಡು ದಿನಗಳ ಉಡುಪಿ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಲಾಗಿದೆ.</strong></p> <p style="text-align: left;"><strong>ಸಚವರು ಭೀಮಣ್ಣ ಖಂಡ್ರೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬೀದರ್ ಗೆ ತೆರಳಲಿದ್ದಾರೆ.</strong></p>