Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶೀರೂರು ಪರ್ಯಾಯ ಮಟ್ಟುಗುಳ್ಳ ಹೊರೆಕಾಣಿಕೆ..!!

Dhrishya News by Dhrishya News
17/01/2026
in ಮುಖಪುಟ
0
ಶೀರೂರು ಪರ್ಯಾಯ ಮಟ್ಟುಗುಳ್ಳ ಹೊರೆಕಾಣಿಕೆ..!!
0
SHARES
43
VIEWS
Share on FacebookShare on Twitter

ಉಡುಪಿ:ಜನವರಿ 17:ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರ ಪ್ರಥಮ‌ ಪರ್ಯಾಯಕ್ಕೆ ಮಟ್ಟು ಭಾಗದ ಭಕ್ತರು ಮಟ್ಟುಗುಳ್ಳ ಹೊರೆಕಾಣಿಕೆ ಸಮರ್ಪಿಸಿದರು. ನಗರದ ಸಂಸ್ಕೃತ ಕಾಲೇಜಿನ‌ ಮುಂಭಾಗದಲ್ಲಿ ಸಂಚಾಲಕ ಬೈಕಾಡಿ‌ ಸುಪ್ರಸಾದ್ ಶೆಟ್ಟಿ ಮಟ್ಟು ಭಾಗದ ಭಕ್ತರನ್ನು ಸ್ವಾಗತಿಸಿದರು.

ಬಳಿಕ ಗುಳ್ಳ ತುಂಬಿದ ಬುಟ್ಟಿಯನ್ನು ಹೊತ್ತು ಭಕ್ತರು ಸಾಲಾಗಿ ಮೆರವಣಿಗೆ ಮೂಲಕ ರಥಬೀದಿಗೆ ಬಂದು ಬಳಿಕ ಹೊರೆಕಾಣಿಕೆ ಮಂಟಪ ತಲುಪಿದರು.

ಶ್ರೀ ಕೃಷ್ಣ ಮಠ ಮತ್ತು ಮಟ್ಟುಗುಳ್ಳಕ್ಕೆ ವಿಶೇಷ ಸಂಬಂಧವಿದೆ. ವಾದಿರಾಜ ಸ್ವಾಮಿಗಳು ಅನುಗ್ರಹಿಸಿ ನೀಡಿದ ಬೀಜದಿಂದ ಹುಟ್ಟಿಕೊಂಡ ಗುಳ್ಳ ಇಂದಿ ದೇಶದಲ್ಲೇ ಜಿ‌ಐ ಪೇಟೆಂಟ್ ಪಡೆದ‌ ಮೊದಲ ತರಕಾರಿ ಎಂಬ ಖ್ಯಾತಿ ಪಡೆದಿದೆ. ಜೊತೆಗೆ ಕೃಷ್ಣ ಮಠದ ನಿತ್ಯ ಬಳಕೆಯ ತರಕಾರಿಗಳಲ್ಲಿ ಗುಳ್ಳ ತರಕಾರಿಗೆ ವಿಶೇಷ ಸ್ಥಾನವಿದೆ.

ಹೊರೆಕಾಣಿಕೆ ಸಮರ್ಪಣೆಯಲ್ಲಿ ಮಟ್ಟು ಭಾಗದ ಭಕ್ತರು, ಡಾ ಟಿ ಎಸ್ ರಾವ್ , ಪ್ರದೀಪ್ ರಾವ್ , ವಿಷ್ಣು ಪಾಡೀಗಾರ್    ಸುನಿಲ್ ಬಂಗೇರ ಸರಸ್ವತಿ ಬಂಗೇರ, ಮಟ್ಟಿ ಲಕ್ಷ್ಮೀ ನಾರಾಯಣ ರಾವ್, ಶ್ರೀ ಕಾಂತ್ ಉಪಾಧ್ಯಾಯ, ಸಂದೀಪ್ ಮಂಜ ನರೇಶ್ ಪಾಲನ್ , ಸದಾನಂದ‌ ಸುವರ್ಣ, ಜಯ ಪೂಜಾರಿ,ಎಂ‌ ಲಕ್ಷ್ಮಣ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Previous Post

ಉಡುಪಿ : ವಿಶ್ವ ಗೀತಾ ಪರ್ಯಾಯ ಮಂಗಳೋತ್ಸವ ದ ಪ್ರಯುಕ್ತ ನಾಳೆ ಏಳು ರಥೋತ್ಸವ ಸಂಪನ್ನ..!

Next Post

ನಿಮ್ಮ ಹಳೆಯ ಜರಿ ಸೀರೆಗಳನ್ನು ಖರೀದಿಸಿ ತಕ್ಷಣ ಹಣ ನೀಡಲಾಗುವುದು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಮ್ಮ ಹಳೆಯ ಜರಿ ಸೀರೆಗಳನ್ನು ಖರೀದಿಸಿ ತಕ್ಷಣ ಹಣ ನೀಡಲಾಗುವುದು..!!

ನಿಮ್ಮ ಹಳೆಯ ಜರಿ ಸೀರೆಗಳನ್ನು ಖರೀದಿಸಿ ತಕ್ಷಣ ಹಣ ನೀಡಲಾಗುವುದು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026

Recent News

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

ಮಡುಂಬು ಹಿಂದೂ ರುದ್ರಭೂಮಿಯಲ್ಲಿ ಶಿವನ ಮೂರ್ತಿ ಅನಾವರಣ..!!

15/02/2026
ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗಕ್ಕೆ ದಾರಿ: ಡಿಪಿಆರ್ ತಯಾರಿಸಲು ಕೇಂದ್ರದಿಂದ ಟೆಂಡರ್ ಆಹ್ವಾನ

15/02/2026
ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

ಕರ್ನಾಟಕ ರಾಜ್ಯ ಅಗ್ನಿಶಾಮಕ  ಇಲಾಖೆ ಹುದ್ದೆಗಳಿಗೆ ಮರುನಾಮಕರಣ: ‘ಫೈರ್ ಮ್ಯಾನ್’ ಬದಲು ‘ಫೈರ್ ಫೈಟರ್’..!!

15/02/2026
ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

ಪ್ರಯಾಗರಾಜ್ ಸಂಗಮ್ ಘಾಟ್‌ನಲ್ಲಿ ಮಹಾಶಿವರಾತ್ರಿ ಸಂಭ್ರಮ: ಲಕ್ಷಾಂತರ ಭಕ್ತರಿಂದ ಪವಿತ್ರ ಸ್ನಾನ..!!

15/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved