Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ2026

Dhrishya News by Dhrishya News
18/01/2026
in ಮುಖಪುಟ, ಸುದ್ದಿಗಳು
0
ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ2026
0
SHARES
39
VIEWS
Share on FacebookShare on Twitter

ಉಡುಪಿ: ಜನವರಿ 18:ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ ಪೂಜಾ ಕೈಂಕರ್ಯ ಮತ್ತು ಸರ್ವಜ್ಞ ಪೀಠವೇರಿದ ಅತ್ಯಂತ ಕಿರಿಯ ಯತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ನಸುಕಿನ ಜಾವ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಜೋಡುಕಟ್ಟೆಯಿಂದ ಆಗಮಿಸಿದ ಪರ್ಯಾಯ ಮೆರವಣಿಗೆ ಅದ್ಭುತ ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಯಿತು.

ಇದಕ್ಕೂ ಮುನ್ನ ವೇದವರ್ಧನ ತೀರ್ಥರು ದಂಡತೀರ್ಥದಲ್ಲಿ ಪುಣ್ಯಸ್ನಾನಗೈದು ಜೋಡುಕಟ್ಟೆಗೆ ಆಗಮಿಸಿದರು.

ಬಳಿಕ ಮೆರವಣಿಗೆಯಲ್ಲಿ ಸಾಗಿಬಂದು ಮೊದಲಿಗೆ ಕನಕನ‌ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ ಪಡೆದರು.

ಬಳಿಕ ಪುತ್ತಿಗೆ ಶ್ರೀಗಳು ಶೀರೂರು ಶ್ರೀಗಳನ್ನು ಬರಮಾಡಿಕೊಂಡು ಅಕ್ಷಯ ಸೌಟು ಮತ್ತು ಮಠದ ಕೀಲಿಕೈ ಹಸ್ತಾಂತರಿಸಿದರು. ಶ್ರೀ ಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದ ಯತಿಗಳು ಅರಳು ಗದ್ದಿಗೆ ಸಾಂಪ್ರಾದಯಿಕ ದರ್ಬಾರ್ ನಲ್ಲಿ ಪಾಲ್ಗೊಂಡರು.

ಸರ್ವಜ್ಞ ಪೀಠವೇರಿದ ವೇದವರ್ಧನ ತೀರ್ಥರ ಜೊತೆಗೆ ಕೃಷ್ಣಾಪುರ, ಪಲಿಮಾರು, ಪೇಜಾವರ, ಕಾಣಿಯೂರು, ಸೋದೆ, ಅದಮಾರು ಶ್ರೀಗಳು ಭಾಗಿಯಾದರು.

ರಾಜಾಂಗಣದಲ್ಲಿ ನಡೆದ ದರ್ಬಾರ್ ನಲ್ಲಿ‌ ದೇಶದ ವಿವಿಧ ಭಾಗಗಳ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಮೈಸೂರು ಮಹಾರಾಜ ಸಂಸದ ಯದುವೀರ ದತ್ತ ಒಡೆಯರ್ ಭಾಗಿಯಾಗಿದ್ದರು.

.ದರ್ಬಾರ್ ಮುಗಿದ ಬಳಿಕ ಶೀರೂರು ಶ್ರೀಗಳು ತನ್ನ ಪ್ರಥಮ ಪರ್ಯಾಯದ ಮೊದಲ ಕೃಷ್ಣ ಪೂಜೆ ನೆರವೇರಿಸಿದರು. ಈ ಬಾರಿಯ ಹಿಂದಿನ ಪರ್ಯಾಯಗಳಿಗಿಂತಲೂ ಅಧಿಕ ಸಂಖ್ಯೆಯ ಭಕ್ತರ ಉಪಸ್ಥಿತಿಗೆ ಸಾಕ್ಷಿಯಾಯಿತು.

Previous Post

ನಿಮ್ಮ ಹಳೆಯ ಜರಿ ಸೀರೆಗಳನ್ನು ಖರೀದಿಸಿ ತಕ್ಷಣ ಹಣ ನೀಡಲಾಗುವುದು..!!

Next Post

ಶೀರೂರು ಪರ್ಯಾಯ 2026-28 : ಇಂದು ಖ್ಯಾತ ಸಂಗೀತ ಕಲಾವಿದ ಮಹೇಶ್ ಕಾಳೆಯವರ ಭಕ್ತಿ ಸಂಗೀತ ಕಾರ್ಯಕ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶೀರೂರು ಪರ್ಯಾಯ 2026-28 : ಇಂದು ಖ್ಯಾತ ಸಂಗೀತ ಕಲಾವಿದ ಮಹೇಶ್ ಕಾಳೆಯವರ ಭಕ್ತಿ ಸಂಗೀತ ಕಾರ್ಯಕ್ರಮ..!

ಶೀರೂರು ಪರ್ಯಾಯ 2026-28 : ಇಂದು ಖ್ಯಾತ ಸಂಗೀತ ಕಲಾವಿದ ಮಹೇಶ್ ಕಾಳೆಯವರ ಭಕ್ತಿ ಸಂಗೀತ ಕಾರ್ಯಕ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check