Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ..!!

Dhrishya News by Dhrishya News
20/01/2026
in मौसम
0
ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ..!!
0
SHARES
30
VIEWS
Share on FacebookShare on Twitter

ನವದೆಹಲಿ: ಜನವರಿ 20:ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. ದೆಹಲಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅವರ ಸಮ್ಮುಖದಲ್ಲಿ ನಬಿನ್, ನೂತನ ಅಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಬಳಿಕ ಗಣ್ಯರು ಶುಭ ಹಾರೈಸಿದ್ದಾರೆ.

 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ ಅವರ ಅಧಿಕಾರ ಅವಧಿ ಪೂರ್ಣಗೊಂಡ ಬೆನ್ನಲ್ಲೇ ಪಕ್ಷ ನಡೆಸಿದ ಚುನಾವಣೆಯಲ್ಲಿ ನಿತಿನ್ ಅವರು ಅವಿರೋಧವಾಗಿ ಆಯ್ಕೆಯಾದರು. 

ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್‌ ಅವರು ನಬಿನ್ ಅವರ ಆಯ್ಕೆಯನ್ನ ಘೋಷಿಸಿ, ಪ್ರಮಾಣಪತ್ರ ನೀಡಿದರು.

Previous Post

ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ವೈರಲ್ ಪ್ರಕರಣ : ಡಿಜಿಪಿ ರಾಮಚಂದ್ರರಾವ್ ಅಮಾನತು..!!

Next Post

ಭಾರತದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಅಭಿಮಾನಿಗಳಿಗಾಗಿ ಐಸಿಸಿ ಟ್ರೋಫಿಯನ್ನು ಪ್ರದರ್ಶಿಸಲು ಮುಂದಾಗಿರುವ ಥಮ್ಸ್ ಅಪ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಅಭಿಮಾನಿಗಳಿಗಾಗಿ ಐಸಿಸಿ ಟ್ರೋಫಿಯನ್ನು ಪ್ರದರ್ಶಿಸಲು ಮುಂದಾಗಿರುವ ಥಮ್ಸ್ ಅಪ್

ಭಾರತದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಅಭಿಮಾನಿಗಳಿಗಾಗಿ ಐಸಿಸಿ ಟ್ರೋಫಿಯನ್ನು ಪ್ರದರ್ಶಿಸಲು ಮುಂದಾಗಿರುವ ಥಮ್ಸ್ ಅಪ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

ಗಣೇಶ ವಿಸರ್ಜನಾ ಮೆರವಣಿಗೆ ಬಳಿಕ ಗಲಾಟೆ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಆರೋಪ

18/09/2026
ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

ಶಿರೂರಿನಲ್ಲಿ ಬ್ಯಾಂಕ್ ಖಾತೆಯಿಂದ ₹3.41 ಲಕ್ಷ ಅಕ್ರಮ ವರ್ಗಾವಣೆ: ಪ್ರಕರಣ ದಾಖಲು

18/09/2026
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

18/09/2026
ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

ಅಕ್ಟೋಬರ್‌ 1ರಿಂದ ಟಾಟಾ ವಾಣಿಜ್ಯ ವಾಹನಗಳ ದರ ಶೇ.1ರಷ್ಟು ಏರಿಕೆ

18/09/2026

Recent News

imunify-bot-check