Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯ – ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ …!!

Dhrishya News by Dhrishya News
19/05/2023
in ಕರಾವಳಿ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ಮಂಗಳೂರು: ಪುತ್ತೂರಿನಲ್ಲಿ  ಇತ್ತೀಚಿಗೆ ಅಮಾಯಕರಿಬ್ಬರು ಪೋಲಿಸ್ ದೌರ್ಜನ್ಯ ಒಳಗಾಗಿ ತೀವ್ರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಅವಿನಾಶ್ ಹಾಗೂ ದೀಕ್ಷಿತ್ ರವರನ್ನು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯ ನಿರ್ವಾಹಕ ನಿರ್ದೇಶಕ, ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು, ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾನೂನು ಸಲಹೆಗಾರ ಖ್ಯಾತ ನ್ಯಾಯವಾದಿ ಸುನೀಲ್ ಕುಮಾರ್ ಶೆಟ್ಟಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು

ಈ ಸಂಧರ್ಭದಲ್ಲಿ ಅವರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಧನಸಹಾಯ ನೀಡಿದ ಅವರು ಕಾನೂನನ್ನು ಮೀರಿ ಅಮಾನುಷವಾಗಿ ದೌರ್ಜನ್ಯ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸುವುದರ ಜೊತೆಗೆ ಗಾಯಗೊಂಡ ಅಮಾಯಕರಿಗೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವತಿಯಿಂದ ಸೂಕ್ತ ರೀತಿಯಲ್ಲಿ ಸಹಾಯವನ್ನು ಮಾಡುವುದಾಗಿ ಭರವಸೆಯಿತ್ತರು

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಸಾಮಾಜ ಸೇವಕರಾದ ಅರುಣ್ ಕುಮಾರ್ ಪುತ್ತಿಲ, ರಾಘವ ದೇವಾಡಿಗ ಮುಂತಾದ ಗಣ್ಯರು ಉಪಸ್ಥಿತರಿದ್ದರು

Previous Post

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ ಇದೆ – ಅರ್ಜಿ ಸಲ್ಲಿಕೆ ಮಾಡಲು ಜೂನ್ 1 ಕೊನೆಯ ದಿನ ..!!

Next Post

ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ಮಾಲಕ ರವಿ ಪ್ರಕಾಶ್ ಪ್ರಭು ರವರಿಂದ ಶಾಸಕರಿಗೆ ಶಾಲು ಹೊದಿಸಿ ಪಟಾಕಿ ಸಿಡಿಸಿ ಸoಬ್ರಮ !!…

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ಮಾಲಕ ರವಿ ಪ್ರಕಾಶ್ ಪ್ರಭು ರವರಿಂದ ಶಾಸಕರಿಗೆ ಶಾಲು ಹೊದಿಸಿ ಪಟಾಕಿ ಸಿಡಿಸಿ ಸoಬ್ರಮ !!…

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News