Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಪ್ಪೂರು:ಹದಿನಾಲ್ಕು ಚಕ್ರಗಳ ಟ್ರಕ್ ನ ಚಕ್ರದಡಿ ಸಿಲುಕಿ  ಬೈಕ್ ಸವಾರನ ಸಾವು..!!

Dhrishya News by Dhrishya News
23/01/2026
in ಸುದ್ದಿಗಳು
0
ಉಪ್ಪೂರು:ಹದಿನಾಲ್ಕು ಚಕ್ರಗಳ ಟ್ರಕ್ ನ ಚಕ್ರದಡಿ ಸಿಲುಕಿ  ಬೈಕ್ ಸವಾರನ ಸಾವು..!!
0
SHARES
153
VIEWS
Share on FacebookShare on Twitter

ಉಡುಪಿ,ಜನವರಿ.23: ರಾಷ್ಟ್ರೀಯ ಹೆದ್ದಾರಿ ಉಪ್ಪೂರು ಕೆ.‌ಜಿ ರೋಡ್ ಬಳಿ ಬೈಕ್ ಸವಾರ ಹದಿನಾಲ್ಕು ಚಕ್ರಗಳ ಟ್ರಕ್ಕಿನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಸಾವನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿರುವ ಭೀಕರ ದೃಶ್ಯವು ಮನಕಲಕುವಂತಿತ್ತು. ಮೃತ ಸವಾರ‌ ಬ್ರಹ್ಮವಾರ ಮಟಪಾಡಿಯ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿದ್ದು ಬ್ರಹ್ಮಾವರ ಆರಕ್ಷಕ ಠಾಣೆಯ‌ ಮುಖ್ಯ ಆರಕ್ಷಕ ಮಹಾಲಿಂಗ ಮಹಜರು ಪ್ರಕ್ರಿಯೆ ನಡೆಸಿದರು. ಶವತೆರವು ಹಾಗೂ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು,‌ ಮತ್ತು ಬ್ರಹ್ಮಾವರದ ಅಂಬುಲೆನ್ಸ್ ಚಾಲಕ ನೆರವಾದರು.

Previous Post

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ (ರಿ) ಸದಸ್ಯ ರಿಂದ ಗೋವುಗಳಿಗೆ ಪ್ರಿಯವಾದ ಹಿಂಡಿ ಸುಮಾರು 1 ಲಕ್ಷ ಮೊತ್ತದ ಹೊರೆ ಕಾಣಿಕೆ ಅರ್ಪಣೆ..!!

Next Post

ಮಂಗಳೂರು :ಹೃದಯಾಘಾತದಿಂದ ಇನ್ಸ್ಟಾಗ್ರಾಮ್ ರೀಲ್ಸ್ ಸ್ಟಾರ್ ಆಶಾ ಪಂಡಿತ ನಿಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು :ಹೃದಯಾಘಾತದಿಂದ ಇನ್ಸ್ಟಾಗ್ರಾಮ್ ರೀಲ್ಸ್ ಸ್ಟಾರ್ ಆಶಾ ಪಂಡಿತ ನಿಧನ

ಮಂಗಳೂರು :ಹೃದಯಾಘಾತದಿಂದ ಇನ್ಸ್ಟಾಗ್ರಾಮ್ ರೀಲ್ಸ್ ಸ್ಟಾರ್ ಆಶಾ ಪಂಡಿತ ನಿಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check