Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಪುನರಾರಂಭಕ್ಕೆ ಹೈಕೋರ್ಟ್ ಅಸ್ತು..!!

Dhrishya News by Dhrishya News
23/01/2026
in ಮುಖಪುಟ
0
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ  ಪುನರಾರಂಭಕ್ಕೆ ಹೈಕೋರ್ಟ್ ಅಸ್ತು..!!
0
SHARES
12
VIEWS
Share on FacebookShare on Twitter

ಬೆಂಗಳೂರು, ಜನವರಿ 23:ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಹೌದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 

 ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ

Previous Post

ಕಾಪು :ಖಾಲಿ ಭತ್ತದ ಗದ್ದೆಯಲ್ಲಿ ಅಗ್ನಿ ಅವಘಡ..!!

Next Post

ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ರಾಜ್ಯಪಾಲರ ವಿರುದ್ಧ ಬಿ.ಕೆ. ಹರಿಪ್ರಸಾದ್ ಸಹಿತ ಕಾಂಗ್ರೆಸಿಗರ ಗೂoಡಾಗಿರಿ ಖಂಡನೀಯ: ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check