Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ನಾಳೆ ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ..!!

Dhrishya News by Dhrishya News
23/01/2026
in ಸುದ್ದಿಗಳು
0
ಉಡುಪಿ : ನಾಳೆ ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ..!!
0
SHARES
23
VIEWS
Share on FacebookShare on Twitter

ಉಡುಪಿ,ಜನವರಿ 23:ನಾಳೆ ಜನವರಿ 24ರ ಮಧ್ಯಾಹ್ನ 3ಕ್ಕೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆಯನ್ನು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇ ಟಿವ್ ಬ್ಯಾಂಕ್ ವತಿಯಿಂದ ಆಯೋಜಿಸಲಾಗಿದೆ ಎಂದು ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್‌ ಅಧ್ಯಕ್ಷಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಸಂಸದ ಕ್ಯಾ। ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ

ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್‌ಪುತ್ತೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷಡಾ। ಎಂ. ಎನ್. ರಾಜೇಂದ್ರ ಕುಮಾ‌ರ್, ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತಸರ ಲಕ್ಷ್ಮಣ ಕೋಡಿಕಲ್, ಗಣ್ಯರಾದ ಭರತ್ ಉಳ್ಳಾಲ, ಗೌತಮ್ ಕೋಡಿಕಲ್, ಲೋಕೇಶ್ ಸುವರ್ಣ, ಅನಿಲ್ ಕುಮಾ‌ರ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ನಾಳೆ ಮಂಗಳೂರಿಗೆ ಮುಕುಟವಾದ ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ‘ಕಳಸ’ ಉದ್ಘಾಟನೆ ..!

Next Post

ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರು ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರು ಸಾವು..!!

ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರು ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved