Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರು ಸಾವು..!!

Dhrishya News by Dhrishya News
23/01/2026
in मौसम
0
ಮಿಯಾರು ಕಂಬಳಕ್ರಾಸ್ ಬಳಿ ಖಾಸಗಿ ಬಸ್- ತುಫಾನ್ ವಾಹನದ ಮಧ್ಯೆ ಭೀಕರ ಅಪಘಾತ: ಮೂವರು ಸಾವು..!!
0
SHARES
90
VIEWS
Share on FacebookShare on Twitter

ಕಾರ್ಕಳ: ಜನವರಿ 23:ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಇಂದು ಮಧ್ಯಾಹ್ನ ವೇಳೆ ಖಾಸಗಿ ಬಸ್ ಹಾಗೂ ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮಿಯಾರು ಕಂಬಳಕ್ರಾಸ್ ಬಳಿ ಅತೀ ವೇಗವಾಗಿ ಬಂದು ವಿರುದ್ಧ ದಿಕ್ಕಿನಲ್ಲಿ ನುಗ್ಗಿದೆ. 

ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್‌ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. 

ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಇತರೆ ಮಂದಿಯನ್ನು ತಕ್ಷಣವೇ ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Previous Post

ಉಡುಪಿ : ನಾಳೆ ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ..!!

Next Post

Samsung Announces Fit India Walk-a-thon ‘26 on Samsung Health App

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
Samsung Announces Fit India Walk-a-thon ‘26 on Samsung Health App

Samsung Announces Fit India Walk-a-thon ‘26 on Samsung Health App

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check