Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಿರೂರು ಪರ್ಯಾಯ :ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ..!!

Dhrishya News by Dhrishya News
24/01/2026
in ಮುಖಪುಟ
0
ಶಿರೂರು ಪರ್ಯಾಯ :ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ..!!
0
SHARES
31
VIEWS
Share on FacebookShare on Twitter

ಉಡುಪಿ: ಜನವರಿ 24: ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ನಿಮಿತ್ತ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾರಂಗ ಉಡುಪಿ ಸಂಯೋಜನೆಯಲ್ಲಿ ಶುಕ್ರವಾರ ರಾತ್ರಿ ವಿವಿಧ ಖ್ಯಾತ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ನಳ-ದಮಯಂತಿ’ ಯಕ್ಷಗಾನ ಪ್ರದರ್ಶನ ನಡೆಯಿತು.

ಹಿಮ್ಮೇಳದಲ್ಲಿ ಜನ್ಸಾಲೆ ರಾಘವೇಂದ್ರ ಆಚಾರ್ಯ, ಹಿಲ್ಲೂರು ರಾಮಕೃಷ್ಣ ಹೆಗಡೆ, ಪರಮೇಶ್ವರ ಭಂಡಾರಿ ಕರ್ಕಿ, ಶಶಾಂಕ ಆಚಾರ್ಯ, ಶಿವಾನಂದ ಕೋಟ, ಮುಮ್ಮೇಳದಲ್ಲಿ ಬಳ್ಕೂರು ಕೃಷ್ಣ ಯಾಜಿ (ಋತುಪರ್ಣ), ಕೊಂಡದಕುಳಿ ರಾಮಚಂದ್ರ ಹೆಗಡೆ (ನಳ ಮಹಾರಾಜ), ಅಶೋಕ್ ಭಟ್ ಸಿದ್ಧಾಪುರ (ಶನಿ), ಚಪ್ಪರಮನೆ ಶ್ರೀಧರ ಹೆಗಡೆ (ಹಾಸ್ಯ) ಮೂರೂರು ಸುಬ್ರಹ್ಮಣ್ಯ ಹೆಗಡೆ (ದಮಯಂತಿ), ಮುಗ್ವಾ ಗಣೇಶ್ ನಾಯ್ಕ, ವಿನಯ್ ಬೇರೊಳ್ಳಿ, ನಿರಂಜನ ಜಾಗ್ನಳ್ಳಿ, ದೀಪಕ್ ಕುಂಕಿ ಉತ್ತಮವಾಗಿ ಪಾತ್ರ ನಿರ್ವಹಿಸಿದರು.

ಶೀರೂರು ಮಠದ ಹೊರೆಕಾಣಿಕೆ ಸಮಿತಿಯ ಸಂಚಾಲಕ ಸುಪ್ರಸಾದ ಶೆಟ್ಟಿ ಬೈಕಾಡಿ, ಕಲಾರಂಗದ ನಾರಾಯಣ ಹೆಗಡೆ ಎಲ್ಲ ಕಲಾವಿದರನ್ನು ಶ್ರೀಕೃಷ್ಣ ಮಠದ ಪರವಾಗಿ ಸ್ವಾಗತಿಸಿ, ಪ್ರೇಕ್ಷಕರಿಗೆ ಪರಿಚಯಿಸಿದರು. ಪ್ರದರ್ಶನದ ಬಳಿಕ ಎಲ್ಲ ಕಲಾವಿದರಿಗೆ ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರು ಅನುಗ್ರಹ ಮಂತ್ರಾಕ್ಷತೆ, ಕೃಷ್ಣನ ಮೂರ್ತಿ ನೀಡಿ ಆಶೀರ್ವದಿಸಿದರು.

Previous Post

ಡಾ. ತಲ್ಲೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ..!!

Next Post

ಸುಪ್ರೀಂ ಕೋರ್ಟ್’ನಲ್ಲಿ ‘ಕ್ಲರ್ಕ್ ಹುದ್ದೆ’ಗಳಿಗೆ ಅಧಿಸೂಚನೆ ಬಿಡುಗಡೆ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸುಪ್ರೀಂ ಕೋರ್ಟ್’ನಲ್ಲಿ ‘ಕ್ಲರ್ಕ್ ಹುದ್ದೆ’ಗಳಿಗೆ ಅಧಿಸೂಚನೆ ಬಿಡುಗಡೆ.!

ಸುಪ್ರೀಂ ಕೋರ್ಟ್'ನಲ್ಲಿ 'ಕ್ಲರ್ಕ್ ಹುದ್ದೆ'ಗಳಿಗೆ ಅಧಿಸೂಚನೆ ಬಿಡುಗಡೆ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

ಕಾಪು ತಾಲೂಕು ಪ್ರಜಾಸೇವಾ ಆಂದೋಲನ ಸಭೆ

19/09/2026
ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

ಕಸ್ತೂರಿರಂಗನ್ ವರದಿ ಕುರಿತು ಹೆಬ್ರಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಸಂವಾದ

19/09/2026
ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

ಚೌತಿ ಸಂದರ್ಭದಲ್ಲಿ ಭಾವೈಕ್ಯತೆ ಮೆರೆದ ಅಂಗಡಿ ಮಾಲೀಕರ ಒಕ್ಕೂಟ

19/09/2026
ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

ಗಣೇಶೋತ್ಸವ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಪೆರಿಹೌಸ್ ಫ್ಯಾಮಿಲಿ: ಭಕ್ತರಿಗೆ ತಂಪು ಪಾನೀಯ, ಸಿಹಿತಿಂಡಿ ವಿತರಿಸಿದ ಮುಸ್ಲಿಂ ಬಾಂಧವರು

19/09/2026

Recent News

imunify-bot-check