Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕರವೇ ಮನವಿಗೆ ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸ್

Dhrishya News by Dhrishya News
24/01/2026
in ಸುದ್ದಿಗಳು
0
ಕರವೇ ಮನವಿಗೆ ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸ್
0
SHARES
31
VIEWS
Share on FacebookShare on Twitter

ಉಡುಪಿ : ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿಯನ್ನು ನೀಡಲಾಗಿತ್ತು.

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ರಾತ್ರಿಯ ಹೊತ್ತು ಕುಡುಕರು ಹಾಗೂ ತೃತೀಯ ಲಿಂಗಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಶಾಲೆಯ ಆವರಣದಲ್ಲಿ ಎಲ್ಲೆಂದರಲ್ಲಿ ಕಾಂಡೊಮ್‌ಗಳು ಬಿದ್ದುಕೊಂಡಿರುವ ದೃಶ್ಯ ಸಾಮಾನ್ಯವಾಗಿದೆ, ಇದರಿಂದ ಮಕ್ಕಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ಪರಿಸರದಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದೇ ಸುತ್ತಲಿನ ಸ್ಥಳ ಕತ್ತಲಾಗಿರುವುದರಿಂದ ಎಲ್ಲ ರೀತಿಯ ಕೆಟ್ಟ ಕೆಲಸಗಳು ನಡೆಯಲು ಅನುಕೂಲವಾಗಿರುತ್ತದೆ. ಸಂಬಂಧಪಟ್ಟ ಇಲಾಖೆ ವಿದ್ಯುತ್ ಲೈಟ್ ಹಾಕಿದರೂ ಕೂಡ ಅದನ್ನು ಒಡೆದು ಹಾಕಿ ರಾಜಾರೋಷವಾಗಿ ಅವ್ಯವಹಾರ ನಡೆಸುತ್ತಿದ್ದು ಈ ಜಾಗದಲ್ಲಿ ಹೊಡೆದಾಟ ಬಡಿದಾಟ ಮಾಮೂಲು ಸಂಗತಿಯಾಗಿದೆ. ಪೊಲೀಸರು ಎಷ್ಟೇ ಕ್ರಮ ವಹಿಸಿದರೂ ಅವರು ಮತ್ತೆ ಇಲ್ಲಿಯೇ ಬಂದು ಹಳೇ ಚಾಳಿ ನಡೆಸುತ್ತಿದ್ದಾರೆ. ಸಾರ್ವಜನಿಕರೂ ಸಹ ರಾತ್ರಿಯ ಹೊತ್ತು ಇಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ನೀಲೇಶ್ ಚೌಹಾನ್ ರವರನ್ನು ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್, ಮಹಿಳಾ ಜಿಲ್ಲಾಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷರಾದ ಸಯ್ಯದ್ ನಿಜಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ, ನಾಗರಾಜ್, ಆಶಾರವರನ್ನೊಳಗೊಂಡ ತಂಡ ಭೇಟಿ ಮಾಡಿ ಮನವಿ ಮಾಡಿತ್ತು.

ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸ್ ಇಲಾಖೆ ಸರಸ್ವತಿ ಶಾಲೆಯ ಬಳಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ರಾತ್ರಿ ಗಸ್ತು ಕರ್ತವ್ಯಕ್ಕೆ ನಿಯೋಜಿಸುವ ಮೂಲಕ ಈ ಎಲ್ಲಾ ಅವ್ಯವಹಾರಗಳಿಗೆ ಕಡಿವಾಣ ಹಾಕಿದೆ. 

ಪೊಲೀಸ್ ಇಲಾಖೆಯ ಈ ಕ್ರಮದಿಂದ ಸದ್ರಿ ಜಾಗದಲ್ಲಿ ಸಾರ್ವಜನಿಕರು ಭಯವಿಲ್ಲದೇ ನೆಮ್ಮದಿಯಿಂದ ಸಂಚರಿಸುವಂತಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಧನ್ಯವಾದ ಸಲ್ಲಿಸಿದೆ.

ಅನುಷಾ ಆಚಾರ್ ಪಳ್ಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಿಳಾ ಘಟಕ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ

Previous Post

ಉಡುಪಿ :ಬಾಲಕಿಯರ ಸರಕಾರಿ ಪಿಯು ಕಾಲೇಜು ಉಡುಪಿ ಅಭಿವೃದ್ಧಿ ಸಮಿತಿ ಸಭೆ..!

Next Post

ಉಡುಪಿ ಶ್ರೀಕೃಷ್ಣ ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶ್ರೀಕೃಷ್ಣ ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ..!!

ಉಡುಪಿ ಶ್ರೀಕೃಷ್ಣ ಮಠಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News