ಬೆಂಗಳೂರು: ಜನವರಿ 25: 2026ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಗೊಳಿಸಿದ್ದು, 45 ಮಂದಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಶೇಷವೆಂದರೆ ಮೂವರು ಕರ್ನಾಟಕದವರು ಈ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರವಾಗುತ್ತಿದ್ದಾರೆ.

ಅದರಂತೆ ಕರ್ನಾಟಕದ ದಾವಣಗೆರೆಯ ವೈದ್ಯ ಡಾ. ಸುರೇಶ್ ಹನಗವಾಡಿ, ಬೆಂಗಳೂರಿನ ಸಮಾಜ ಸೇವಕಿ ಎಸ್‌ಜಿ ಸುಶೀಲಮ್ಮ ಮತ್ತು ಮಂಡ್ಯದ ಪುಸ್ತಕ ಪ್ರೇಮಿ ಅಂಕೇಗೌಡ ಅವರುಗಳು 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.:
1) ಅಂಕೇಗೌಡ – ಕರ್ನಾಟಕ
2) ಅರ್ಮಿಡಾ ಫರ್ನಾಂಡಿಸ್ – ಮಹಾರಾಷ್ಟ್ರ
3) ಭಗವಾನ್‌ದಾಸ್ ರೈಕ್ವಾರ್ – ಮಧ್ಯಪ್ರದೇಶ
4) ಭಿಕ್ಲ್ಯಾ ಲಡಕ್ಯಾ ಧಿಂಡಾ – ಮಹಾರಾಷ್ಟ್ರ
5) ಬ್ರಿಜ್ ಲಾಲ್ ಭಟ್ – ಜಮ್ಮು ಮತ್ತು ಕಾಶ್ಮೀರ
6) ಬುಧ್ರಿ ಟಾಟಿ – ಛತ್ತೀಸ್‌ಗಢ
7) ಚರಣ್ ಹೆಂಬ್ರಮ್ – ಪಶ್ಚಿಮ ಬಂಗಾಳ
8) ಚಿರಂಜಿ ಲಾಲ್ ಯಾದವ್ – ಛತ್ತೀಸ್‌ಗಢ
9) ಧಾರ್ಮಿಕ್ ಲಾಲ್ ಚುನಿಲಾಲ್ ಪಾಂಡ್ಯ – ಗುಜರಾತ್
10) ಗಫ್ರುದ್ದೀನ್ ಮೇವಾಟಿ ಜೋಗಿ – ಹರಿಯಾಣ
11) ಹ್ಯಾಲಿ ವಾರ್ – ಮೇಘಾಲಯ
12) ಇಂದರ್‌ಜಿತ್ ಸಿಂಗ್ ಸಿಧು – ಪಂಜಾಬ್
13) ಕೆ. ಪಜನಿವೇಲ್ – ಪುದುಚೇರಿ
14) ಕೈಲಾಶ್ ಚಂದ್ರ ಪಂತ್ – ಉತ್ತರಾಖಂಡ
15) ಖೇಮ್ ರಾಜ್ ಸುಂದ್ರಿಯಾಲ್ – ಉತ್ತರಾಖಂಡ
16) ಕೊಲ್ಲಕ್ಕಾಯಿಲ್ ದೇವಕಿ ಅಮ್ಮ ಜಿ – ಕೇರಳ
17) ಕುಮಾರಸಾಮಿ ತಂಗರಾಜ್ – ತೆಲಂಗಾಣ
18) ಮಹೇಂದ್ರ ಕುಮಾರ್ ಮಿಶ್ರಾ – ಒಡಿಶಾ
19) ಮಿರ್ ಹಾಜಿಭಾಯಿ ಕಸಂಭಾಯಿ – ಗುಜರಾತ್
20) ಮೋಹನ್ ನಾಗರ್ – ಉತ್ತರ ಪ್ರದೇಶ
21) ನರೇಶ್ ಚಂದ್ರ ದೇವ್ ವರ್ಮಾ – ತ್ರಿಪುರ
22) ನೀಲೇಶ್ ವಿನೋದ್‌ಚಂದ್ರ ಮಾಂಡ್ಲೆವಾಲಾ – ಗುಜರಾತ್
23) ನೂರುದ್ದೀನ್ ಅಹ್ಮದ್ – ಅಸ್ಸಾಂ
24) ಓದುವಾರ್ ತಿರುತಣಿ ಸ್ವಾಮಿನಾಥನ್ – ತಮಿಳುನಾಡು
25) ಪದ್ಮಾ ಗುರ್ಮೇಟ್ – ಲಡಾಖ್
26) ಪೋಖಿಲಾ ಲೆಕ್ತೆಪಿ – ಅಸ್ಸಾಂ
27) ಪುಣ್ಯಮೂರ್ತಿ ನಟೇಸನ್ – ತಮಿಳುನಾಡು
28) ಆರ್. ಕೃಷ್ಣನ್ – ತಮಿಳುನಾಡು
29) ರಘುಪತ್ ಸಿಂಗ್ – ರಾಜಸ್ಥಾನ
30) ರಘುವೀರ್ ತುಕಾರಾಮ್ ಖೇಡ್ಕರ್ – ಮಹಾರಾಷ್ಟ್ರ
31) ರಾಜಸ್ಥಪತಿ ಕಾಳಿಯಪ್ಪ ಗೌಂಡರ್ – ತಮಿಳುನಾಡು
32) ರಾಮ ರೆಡ್ಡಿ ಮಾಮಿಡಿ – ತೆಲಂಗಾಣ
33) ರಾಮಚಂದ್ರ ಗೋಡ್ಬೋಲೆ ಮತ್ತು ಸುನೀತಾ ಗೋಡ್ಬೋಲೆ – ಮಹಾರಾಷ್ಟ್ರ
34) ಎಸ್. ಜಿ. ಸುಶೀಲಮ್ಮ – ಕರ್ನಾಟಕ
35) ಸಾಂಗ್ಯುಸಾಂಗ್ ಎಸ್. ಪೊಂಗೆನರ್ – ನಾಗಾಲ್ಯಾಂಡ್
36) ಶಫಿ ಶೌಕ್ – ಜಮ್ಮು ಮತ್ತು ಕಾಶ್ಮೀರ
37) ಶ್ರೀರಂಗ್ ದೇವಬಾ ಲಾಡ್ – ಮಹಾರಾಷ್ಟ್ರ
38) ಶ್ಯಾಮ್ ಸುಂದರ್ – ಬಿಹಾರ
39) ಸಿಮಾಂಚಲ ಪಾತ್ರೋ – ಒಡಿಶಾ
40) ಸುರೇಶ್ ಹನಗವಾಡಿ – ಕರ್ನಾಟಕ
41) ಟಗಾ ರಾಮ್ ಭೀಲ್ – ರಾಜಸ್ಥಾನ
42) ಟೆಚಿ ಗುಬಿನ್ – ಅರುಣಾಚಲ ಪ್ರದೇಶ
43) ತಿರುವಾರೂರ್ ಭಕ್ತವತ್ಸಲಂ – ತಮಿಳುನಾಡು
44) ವಿಶ್ವ ಬಂಧು – ಪಂಜಾಬ್
45) ಯುಮ್ನಮ್ ಜಾತ್ರಾ ಸಿಂಗ್ – ಮಣಿಪುರ






