Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!

Dhrishya News by Dhrishya News
26/01/2026
in ರಾಜ್ಯ/ ರಾಷ್ಟ್ರೀಯ
0
ಅಂಚೆ ಜೀವ ವಿಮೆ| ಪ್ರತಿನಿಧಿಗಳ ನೇರ ಸಂದರ್ಶನ…!
0
SHARES
8
VIEWS
Share on FacebookShare on Twitter

ಬೆಂಗಳೂರು: ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಜೀವ ವಿಮೆ ಪಾಲಿಸಿಗಳ ಮಾರಾಟಕ್ಕಾಗಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಅಂಚೆ ಇಲಾಖೆಯು ಇದೇ ತಿಂಗಳ 30ರಂದು ಬೆಳಿಗ್ಗೆ 11 ಗಂಟೆಗೆ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ಆಯೋಜಿಸಿದೆ.

ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲು ಪ್ರತಿಗಳೊಂದಿಗೆ ಮಹಾಲಕ್ಷ್ಮಿ ಪುರ ಪೊಲೀಸ್‌ ಠಾಣೆ ಬಳಿಯ ಬೆಂಗಳೂರು ಪಶ್ಚಿಮ ಅಂಚೆ ವಿಭಾಗ, ಅಧೀಕ್ಷಕರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು.

ನಿರುದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ವಿಮಾ ಕಂಪನಿಗಳ ಮಾಜಿ ಏಜೆಂಟರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ. ಪಂ.ಗಳ ಮಾಜಿ ಸದಸ್ಯರು, ಮಹಿಳಾ ಮಂಡಲ ಕಾರ್ಯಕರ್ತೆಯರು ಭಾಗವಹಿಸಬಹುದು. ಆಯ್ಕೆಯಾಗು ವವರು ರಾಷ್ಟ್ರೀಯ ಉಳಿತಾಯ ಪತ್ರದ ರೂಪದಲ್ಲಿ ₹5,000 ಭದ್ರತಾ ಠೇವಣಿ ಇಡಬೇಕು. ವ್ಯವಹಾರಕ್ಕೆ ತಕ್ಕಂತೆ ಕಮಿಷನ್‌ ನೀಡಲಾಗುವುದು. ವಿವರಗಳಿಗೆ 7975127704/080-23493283 ಸಂಪರ್ಕಿಸುವುದು

Previous Post

ಜನವರಿ 26ರಂದೇ ಗಣರಾಜ್ಯೋತ್ಸವ ಯಾಕೆ? ಭಾರತದ ಗಣರಾಜ್ಯ ರೂಪುಗೊಂಡ ದಿನದ ಹಿಂದಿರುವ ಇತಿಹಾಸ..!!

Next Post

ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ…!!

ಪೂರ್ಣಪ್ರಜ್ಞ ವಿದ್ಯಾಪೀಠದಿಂದ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನ್ಯಾಯ ಸುಧಾಮಂಗಲೋತ್ಸವ ಆಚರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved