Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️

Dhrishya News by Dhrishya News
26/01/2026
in ಕರಾವಳಿ, ಸುದ್ದಿಗಳು
0
ಮಂಗಳೂರು ಮೂಲದ ಲಿಶಾ ಡಿ. ಸುವರ್ಣರಿಗೆ ಎನ್‌ಸಿಸಿ ಅತ್ಯುನ್ನತ ಗೌರವ – ರಕ್ಷಾ ಮಂತ್ರಿ ಕಮೆಂಡೇಷನ್ ಪ್ರಶಸ್ತಿ 🎖️
0
SHARES
8
VIEWS
Share on FacebookShare on Twitter

ಮಂಗಳೂರು, ಜ. 26: ಮಂಗಳೂರಿನ ಎನ್‌ಸಿಸಿ ಕೆಡೆಟ್ ಲಿಶಾ ಡಿ. ಸುವರ್ಣರಿಗೆ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನಿಂದ ನೀಡಲಾಗುವ ಅತ್ಯುನ್ನತ ಗೌರವವಾದ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಲಭಿಸಿದೆ.

ಹೊಸದಿಲ್ಲಿಯ ಆರ್‌ಡಿಸಿ–2026 ಶಿಬಿರದ ಆವರಣದಲ್ಲಿ ಜ.24ರಂದು ನಡೆದ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲಿಶಾ ಡಿ. ಸುವರ್ಣರಿಗೆ ಈ ಗೌರವವನ್ನು ಪ್ರದಾನಿಸಿದರು.

ದೇಶದ 6 ಮಂದಿ ಎನ್‌ಸಿಸಿ ಕೆಡೆಟ್‌ಗಳಿಗೆ ಈ ಬಾರಿ ಪ್ರಶಸ್ತಿ ನೀಡಲಾಗಿದ್ದು, ಈ ಪೈಕಿ ಲಿಶಾ ಅವರು ನೇವಿ ಪರ ಭಾರತದಲ್ಲಿ ಈ ಗೌರವ ಪಡೆದ ಏಕೈಕ ಎನ್‌ಸಿಸಿ ಕೆಡೆಟ್ ಆಗಿದ್ದಾರೆ.

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನಲ್ಲಿ ಅಸಾಧಾರಣ ನಾಯಕತ್ವ, ಧೈರ್ಯ, ಕರ್ತವ್ಯ ನಿಷ್ಠೆ ಅಥವಾ ಎನ್‌ಸಿಸಿ ಗೆ ನೀಡಿದ ಗಮನಾರ್ಹ ಕೊಡುಗೆಗಳಿಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಾಮಾನ್ಯವಾಗಿ ಗಣರಾಜ್ಯೋತ್ಸವ ಶಿಬಿರದಂತಹ ಕಾರ್ಯಕ್ರಮಗಳಲ್ಲಿ ಈ ವರೆಗೆ ರಕ್ಷಾ ಮಂತ್ರಿ ಕಮೆಂಡೇಷನ್ ಅವಾರ್ಡ್ ಗೌರವವು ಉತ್ತರ ಭಾರತದ ಎನ್‌ಸಿಸಿ ಕೆಡೆಟ್‌ಗಳೇ ಆಯ್ಕೆಯಾಗುತ್ತಿದ್ದು, ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನ ಕೆಡೆಟ್‌ಗೆ ಈ ಗೌರವ ಲಭಿಸಿರುವುದು ವಿಶೇಷ.

ಮಂಗಳೂರು ಕೂಳೂರು ನಿವಾಸಿ ದೇಜಪ್ಪ ಬಂಗೇರ ಹಾಗೂ ಮಲ್ಲಿಕಾ ದಂಪತಿ ಪುತ್ರಿಯಾಗಿರುವ ಇವರು ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಕಳೆದ ವರ್ಷ ಇವರು ಆರ್‌ಡಿಸಿಯಲ್ಲಿ ಭಾಗವಹಿಸಿದ್ದರು.

ಕೆಡೆಟ್ ಲಿಶಾ ಡಿ ಎಸ್ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದಿಂದ ಅತ್ಯುತ್ತಮ ಕೆಡೆಟ್ ಆಗಿ ಆರ್‌ಡಿಸಿ ಯನ್ನು ಪೂರ್ಣಗೊಳಿಸಿದ ದೇಶದ ಟಾಪ್ 5 ರಲ್ಲಿ ಒಬ್ಬರಾಗಿದ್ದರು. ಲಿಶಾ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರಿಂದ ಆಲ್ ಇಂಡಿಯಾ ಬೆಸ್ಟ್ ಫ್ಲಾಗ್ ಏರಿಯಾ ಬ್ರೀಫರ್ ಪ್ರಶಸ್ತಿಯನ್ನು ಜಯಿಸಿದ್ದರು.ಡಿಜಿ ಎನ್‌ಸಿಸಿಯಿಂದ ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾದ ಸಾಂಸ್ಕೃತಿಕ, ಡ್ರಿಲ್, ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಫೈರಿಂಗ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು

Previous Post

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳ ನೇಮಕಾತಿ: ಪದವೀಧರರಿಗೆ ಅವಕಾಶ..!!

Next Post

ಮಣಿಪಾಲದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಸಂವಿಧಾನದ ಆಶಯ ಎತ್ತಿ ಹಿಡಿದ ಮಾಹೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಸಂವಿಧಾನದ ಆಶಯ ಎತ್ತಿ ಹಿಡಿದ ಮಾಹೆ..!

ಮಣಿಪಾಲದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ: ಸಂವಿಧಾನದ ಆಶಯ ಎತ್ತಿ ಹಿಡಿದ ಮಾಹೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News