Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

2 ಸಾವಿರ ರೂಪಾಯಿ ನೋಟು ಚಲಾವಣೆ ಹಿಂಪಡೆದ ಆರ್​​ಬಿಐ…!!

Dhrishya News by Dhrishya News
20/05/2023
in ರಾಜ್ಯ/ ರಾಷ್ಟ್ರೀಯ
0
0
SHARES
8
VIEWS
Share on FacebookShare on Twitter

ನವದೆಹಲಿ: ರಿಸರ್ವ್​ ಬ್ಯಾಂಕ್ ಆಫ್​ ಇಂಡಿಯಾ 2000 ರೂಪಾಯಿ ನೋಟುಗಳನ್ನು  ಇನ್ಮುಂದೆ ಮುದ್ರಿಸುವುದಿಲ್ಲ ಎಂದು ಘೋಷಿಸಿದೆ. ಅಲ್ಲದೆ ಚಲಾವಣೆಯಲ್ಲಿರುವ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ  ತಿಳಿಸಿದೆ. ಜನರ ಬಳಿ ಇರುವ 2000 ನೋಟುಗಳನ್ನು ಬ್ಯಾಂಕ್​ಗಳಿಗೆ ಹೋಗಿ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಸೆಪ್ಟೆಂಬರ್​ 30ರ ತನಕ ನೋಟುಗಳ ವಿನಿಮಯ ಮಾಡಿಕೊಳ್ಳಲು ಆರ್​ಬಿಐ ತಿಳಿಸಿದೆ.

2000 ರೂಪಾಯಿ ನೋಟನ್ನು ಚಲಾವಣೆಯಿಂದ ಹಿಂಪಡೆಯಲಾಗಿದೆ ಎಂದು ಆರ್‌ಬಿಐ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ ಆದರೆ ಇದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ಮುಖಬೆಲೆಯ ನೋಟುಗಳನ್ನು 2018-19 ಪ್ರಿಂಟ್​ ಮಾಡುವುದನ್ನ ಆರ್​ಬಿಐ ನಿಲ್ಲಿಸಿತ್ತು. 2,000 ರೂಪಾಯಿಯ ಈ ನೋಟನ್ನು ನವೆಂಬರ್ 2016 ರಲ್ಲಿ ಪರಿಚಯಿಸಲಾಗಿತ್ತು

ಆರ್​ಬಿಐ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ತಮ್ಮ ಬಳಿ ಇರುವ 2,000 ರೂಪಾಯಿ ನೋಟುಗಳನ್ನು ತಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ಬ್ಯಾಂಕ್​ಗಳಲ್ಲಾದರೂ ಜಮಾ ಮಾಡಬಹುದು. ಇನ್ನು 2,000 ರೂಪಾಯಿ ನೋಟು ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಿದೆ.

Previous Post

ಉಡುಪಿ :ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ..!!

Next Post

ಕಾಂಗ್ರೆಸಿಗೆ ಭರ್ಜರಿ ಫಲಿತಾಂಶ : ಕೆ.ಕೃಷ್ಣಮೂರ್ತಿ ಆಚಾರ್ಯ ನೇತೃತ್ವದಲ್ಲಿಉರುಳುಸೇವೆ, ಹೂವಿನ ಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಂಗ್ರೆಸಿಗೆ ಭರ್ಜರಿ ಫಲಿತಾಂಶ : ಕೆ.ಕೃಷ್ಣಮೂರ್ತಿ ಆಚಾರ್ಯ ನೇತೃತ್ವದಲ್ಲಿಉರುಳುಸೇವೆ, ಹೂವಿನ ಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

29/01/2026
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

29/01/2026
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026

Recent News

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

ದೋಣಿ ದುರಂತದ ಬಳಿಕ ಎಚ್ಚರಿಕೆ: ಅಕ್ರಮ ಪ್ರವಾಸೋದ್ಯಮಕ್ಕೆ ಬ್ರೇಕ್‌, 45 ದಿನಗಳಲ್ಲಿ ನೋಂದಣಿ ಕಡ್ಡಾಯ…!!

29/01/2026
ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿದ ನಟ ಮಯೂರ್ ಪಟೇಲ್ – ನಾಲ್ಕು ವಾಹನಗಳಿಗೆ ಹಾನಿ..!!

29/01/2026
ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

ಆರು ವರ್ಷಗಳ ಹೋರಾಟಕ್ಕೆ ಸುವರ್ಣ ಫಲ: ಯುಪಿಎಸ್‌ಸಿಯಲ್ಲಿ 11ನೇ ರ‍್ಯಾಂಕ್ – ಐಎಎಸ್ ಆಗಿ ಮೆರೆದ ನೂಪುರ್ ಗೋಯೆಲ್..!!

29/01/2026
ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

ಕೆ.ಪಿ.ಎಸ್. ಪುಂಜಾಲಕಟ್ಟೆ ಪ್ರೌಢಶಾಲೆ: 9ನೇ ತರಗತಿ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ” ಪ್ರವಾಸ

28/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved