Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಮಹಾರಾಷ್ಟ್ರದ ಬಾರಾಮತಿಯಲ್ಲಿ ಭೀಕರ ವಿಮಾನ ದುರಂತ – ಡಿಸಿಎಂ ಅಜಿತ್ ಪವಾರ್ ಮೃತ್ಯು…!!

Dhrishya News by Dhrishya News
28/01/2026
in Accident, ರಾಜ್ಯ/ ರಾಷ್ಟ್ರೀಯ
0
ಮಹಾರಾಷ್ಟ್ರದ ಬಾರಾಮತಿಯಲ್ಲಿ ಭೀಕರ ವಿಮಾನ ದುರಂತ – ಡಿಸಿಎಂ ಅಜಿತ್ ಪವಾರ್ ಮೃತ್ಯು…!!
0
SHARES
218
VIEWS
Share on FacebookShare on Twitter

ಮಹಾರಾಷ್ಟ್ರ: ಜನವರಿ 28:ಮಹಾರಾಷ್ಟ್ರದ ಬಾರಾಮತಿ ಬಳಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ. ತುರ್ತು ಭೂಸ್ಪರ್ಶಕ್ಕೆ ಯತ್ನಿಸುವ ವೇಳೆ ವಿಮಾನ ಪತನಗೊಂಡಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿವೆ. ಪ್ರಾಥಮಿಕ ವರದಿಗಳಂತೆ, ಈ ಭೀಕರ ದುರಂತದಲ್ಲಿ ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಆರು ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ಈ ಕುರಿತು ಮಾಹಿತಿ ನೀಡಿವೆ.

ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಈ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.

ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜಿಲ್ಲಾ ಪಂಚಾಯತ್ ಚುನಾವಣೆ ನಿಮಿತ್ತ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಮಾನವು ರನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದಾರೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಪಘಾತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

Previous Post

ನಿಯಂತ್ರಣ ತಪ್ಪಿದ ಕಾರು ; ಅಂಗಡಿಯಲ್ಲಿದ್ದ ವಸ್ತುಗಳಿಗೆ ಭಾರೀ ಹಾನಿ…!!

Next Post

ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ

ಮಣಿಪಾಲದ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಸಂಭ್ರಮ ನಾಟಕೋತ್ಸವ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News