Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬೆಂಗಳೂರು ಹಾಗೂ ರಾಜ್ಯಾದ್ಯಂತ ಚಿನ್ನ-ಬೆಳ್ಳಿ ಬೆಲೆ ಏರಿಕೆ…!!

Dhrishya News by Dhrishya News
28/01/2026
in ರಾಜ್ಯ/ ರಾಷ್ಟ್ರೀಯ
0
ಬೆಂಗಳೂರು ಹಾಗೂ ರಾಜ್ಯಾದ್ಯಂತ ಚಿನ್ನ-ಬೆಳ್ಳಿ ಬೆಲೆ ಏರಿಕೆ…!!
0
SHARES
28
VIEWS
Share on FacebookShare on Twitter

ಬೆಂಗಳೂರು ಜ. 28: ಚಿನ್ನ ಮತ್ತು ಬೆಳ್ಳಿ ಬೆಲೆಗಳು ರಾಜ್ಯಾದ್ಯಂತ ಏರಿಕೆಯನ್ನು ತೋರಿಸುತ್ತಿವೆ. ಪ್ರತಿ ಗ್ರಾಂ ಚಿನ್ನದ ಬೆಲೆ 295 ರೂ.ರಿಂದ 305 ರೂ. ವರೆಗೆ ಏರಿಕೆಯಾಗಿದ್ದು, ಆಭರಣ ಚಿನ್ನದ ಬೆಲೆ 15,000 ರೂ., ಅಪರಂಜಿ ಚಿನ್ನದ ಬೆಲೆ 16,500 ರೂ. ಗಡಿ ದಾಟಿದೆ.

ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,51,400 ರೂ., 24 ಕ್ಯಾರಟ್ ಅಪರಂಜಿ ಚಿನ್ನ 1,65,170 ರೂ. ದಾಟಿದ್ದು, 100 ಗ್ರಾಂ ಬೆಳ್ಳಿ 38,000 ರೂ. ಮಟ್ಟಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,51,400 ರೂ., ಬೆಳ್ಳಿ 100 ಗ್ರಾಂಗೆ 38,000 ರೂ. ಆಗಿದ್ದು, ತಮಿಳುನಾಡು ಮತ್ತು ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬೆಳ್ಳಿ ಬೆಲೆ 40,000 ರೂ. ತಲುಪಿದೆ.

ವಿಶೇಷಜ್ಞರು, ಹೂಡಿಕೆದಾರರು ಮತ್ತು ಗ್ರಾಹಕರು ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ವ್ಯಾಪಾರ ಮಾಡಬೇಕೆಂದು ಸಲಹೆ ನೀಡಿದ್ದಾರೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 28ಕ್ಕೆ)

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,517 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,140 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,146 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 380 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,517 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,140 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 380 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

ಬೆಂಗಳೂರು: 15,140 ರೂ

ಚೆನ್ನೈ: 15,330 ರೂ

ಮುಂಬೈ: 15,140 ರೂ

ದೆಹಲಿ: 15,155 ರೂ

ಕೋಲ್ಕತಾ: 15,140 ರೂ

ಕೇರಳ: 15,140 ರೂ

ಅಹ್ಮದಾಬಾದ್: 15,145 ರೂ

ಜೈಪುರ್: 15,155 ರೂ

ಲಕ್ನೋ: 15,155 ರೂ

ಭುವನೇಶ್ವರ್: 15,140 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

ಮಲೇಷ್ಯಾ: 637 ರಿಂಗಿಟ್ (14,890 ರುಪಾಯಿ)

ದುಬೈ: 566.25 ಡಿರಾಮ್ (14,125 ರುಪಾಯಿ)

ಅಮೆರಿಕ: 158.50 ಡಾಲರ್ (14,521 ರುಪಾಯಿ)

ಸಿಂಗಾಪುರ: 204.90 ಸಿಂಗಾಪುರ್ ಡಾಲರ್ (14,887 ರುಪಾಯಿ)

ಕತಾರ್: 563.50 ಕತಾರಿ ರಿಯಾಲ್ (14,164 ರೂ)

ಸೌದಿ ಅರೇಬಿಯಾ: 575 ಸೌದಿ ರಿಯಾಲ್ (14,048 ರುಪಾಯಿ)

ಓಮನ್: 60.10 ಒಮಾನಿ ರಿಯಾಲ್ (14,301 ರುಪಾಯಿ)

ಕುವೇತ್: 46.19 ಕುವೇತಿ ದಿನಾರ್ (13,872 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

ಬೆಂಗಳೂರು: 380 ರೂ

ಚೆನ್ನೈ: 400 ರೂ

ಮುಂಬೈ: 380 ರೂ

ದೆಹಲಿ: 380 ರೂ

ಕೋಲ್ಕತಾ: 380 ರೂ

ಕೇರಳ: 400 ರೂ

ಅಹ್ಮದಾಬಾದ್: 380 ರೂ

ಜೈಪುರ್: 380 ರೂ

ಲಕ್ನೋ: 380 ರೂ

ಭುವನೇಶ್ವರ್: 400 ರೂ

ಪುಣೆ: 380

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

Previous Post

ಲಂಡನ್‌ ನಿಂದ ಪುಣೆಯ ರಿಟೇಲ್ ಮಳಿಗೆಗಳವರೆಗೆ: ಜಾಗತಿಕವಾಗಿ ಶಿಕ್ಷಣ ಪಡೆದ ಯುವಜನತೆ ರಿಟೇಲ್ ತರಬೇತಿಯನ್ನು ಆರಿಸಿಕೊಳ್ಳುತ್ತಿರುವುದು ಏಕೆ..?

Next Post

ಉಲ್ಲಾಲ್ ಬೀಚ್ ರಿಸಾರ್ಟ್ ಗೂಗಲ್ ಖಾತೆ ಹ್ಯಾಕ್: ಪ್ರವಾಸಿಗರನ್ನು ಮೋಸಕ್ಕೆ ಒಳಪಡಿಸಿದ ನಕಲಿ ಖಾತೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಲ್ಲಾಲ್ ಬೀಚ್ ರಿಸಾರ್ಟ್ ಗೂಗಲ್ ಖಾತೆ ಹ್ಯಾಕ್: ಪ್ರವಾಸಿಗರನ್ನು ಮೋಸಕ್ಕೆ ಒಳಪಡಿಸಿದ ನಕಲಿ ಖಾತೆ…!

ಉಲ್ಲಾಲ್ ಬೀಚ್ ರಿಸಾರ್ಟ್ ಗೂಗಲ್ ಖಾತೆ ಹ್ಯಾಕ್: ಪ್ರವಾಸಿಗರನ್ನು ಮೋಸಕ್ಕೆ ಒಳಪಡಿಸಿದ ನಕಲಿ ಖಾತೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026

Recent News

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

ಉಡುಪಿ: ಮೇ 01ರಂದು ವಿಶ್ವ ಕಾರ್ಮಿಕರ ದಿನಾಚರಣೆ; ಬ್ರಹತ್ ಮೆರವಣಿಗೆ..!

29/04/2026
ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

ಕ್ಲಿಯರ್‌ ಟ್ರಿಪ್‌ ನಲ್ಲಿ ಇನ್ಮುಂದೆ ರೈಲು ಟಿಕೆಟ್ ಬುಕಿಂಗ್ ಸೌಲಭ್ಯ ಲಭ್ಯ: ಐಆರ್‌ಸಿಟಿಸಿ ಜೊತೆ ಕೈಜೋಡಿಸಿದ ಫ್ಲಿಪ್‌ ಕಾರ್ಟ್ ಅಂಗಸಂಸ್ಥೆ

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved