Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

Dhrishya News by Dhrishya News
29/01/2026
in ಸುದ್ದಿಗಳು
0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!
0
SHARES
37
VIEWS
Share on FacebookShare on Twitter

ಮಂಗಳೂರು ಜ 29: ವಾಸವಿಲ್ಲದ ಮನೆಯಲ್ಲಿ ಪೂಜೆಗೆ ಇಟ್ಟಿದ್ದ ದೈವದ ಮೂರ್ತಿಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಸುರತ್ಕಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

 ಆರೋಪಿಗಳಲ್ಲಿ ಬಜಪೆ ಕೊಂಚಾರ್‌ನ ಬದ್ರಿಯಾ ನಗರ ಮುನಾಫ್ ಮಂಜಿಲ್ ನಿವಾಸಿ, ಸುರತ್ಕಲ್ ಚೊಕ್ಕಬೆಟ್ಟು ಝಿಹಾ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ವಾಜಿದ್ ಜೆ (27) ಹಾಗೂ ಬೆಳ್ತಂಗಡಿ ತಾಲೂಕಿನ ತೆಂಕ ಕಾರಂದೂರು ಗ್ರಾಮದ ಮಸೀದಿ ಸಮೀಪದ ನಿವಾಸಿ, ಸದ್ಯ ಜೋಕಟ್ಟೆಯ ಕೆಬಿಎಸ್ ರೈಲ್ವೆ ಗೇಟ್ ಬಳಿ ವಾಸಿಸುತ್ತಿದ್ದ ಸೈಯದ್ ಅಲಿ (40) ಸೇರಿದ್ದಾರೆ.

ಕುಳಾಯಿಯ ಯಶೋದ ಕ್ಲಿನಿಕ್‌ ಬಳಿಯ ಸುರೇಶ್ ಪತ್ನಿ ಅಮಿತಾ ನೀಡಿರುವ ದೂರಿನಲ್ಲಿ ತಾಯಿ ಮನೆಯಲ್ಲಿದ್ದ ದೈವದ ಮೂರ್ತಿಗಳು ಹಾಗೂ ಪೂಜಾ ಪರಿಕರಿಗೆ ಪೂಜೆ ಮಾಡಿ ದೀಪ ಹಚ್ಚಿ ಬರುತ್ತಿದ್ದು ಕಳೆದ ಡಿ.26ರಂದು ಹೆಂಚು ತೆಗೆದು ಒಳಗೆ ಹೋದ ಕಳ್ಳರು ಒಟ್ಟು ₹ 1 ಲಕ್ಷ ಮೌಲ್ಯದ ಪಸಪ್ಪ ದೈವದ ತಾಮ್ರದ ಮೂರ್ತಿ, ಮಂತ್ರದೇವತೆಯ ಬೆಳ್ಳಿ ಮೂರ್ತಿ, ಕಲ್ಲುರ್ಟಿ ಪಂಜುರ್ಲಿ ದೈವದ ತಾಮ್ರದ ಮೂರ್ತಿ, ಬೆಳ್ಳಿ ಕಡಗ, 2 ತಾಮ್ರದ ಘಂಟೆ, 4 ತಾಮ್ರದ ಚೊಂಬು ಮತ್ತು ಎಲ್‌ಇಡಿ ಟಿವಿ ಕದ್ದಿರುವುದಾಗಿ ತಿಳಿಸಿದ್ದರು.

ಸುತ್ತಮುತ್ತಲ ಸಿಸಿಟಿರ್ವಿ ದೃಶ್ಯಾವಳಿ ಪರಿಶೀಲಿಸಿ ವಾಜಿದ್‌ನನ್ನು ಬಂಧಿಸಲಾಗಿತ್ತು. ಆತ ನೀಡಿದ ಮಾಹಿತಿಯಂತೆ ಸಾಮಗ್ರಿಗಳನ್ನು ಖರೀದಿಸಿದ ಸೈಯದ್ ಅಲಿಯನ್ನು ಬಂಧಿಸಲಾಯಿತು. ಅವರಿಂದ ₹ 1ಲಕ್ಷ 95 ಸಾವಿರ ಮೊತ್ತದ ಮಂತ್ರ ದೇವತೆ ಮೂರ್ತಿ, ಕೊಡೆ, ಕಡಗ, ₹ 3050 ಮೊತ್ತದ ಪೂಜಾ ಸಾಮಗ್ರಿ, ಟಿವಿ, ಸೆಟ್‌ಟಾಪ್ ಬಾಕ್ಸ್‌, ಮೊಬೈಲ್ ಫೋನ್‌ ವಶಪಡಿಸಿಕೊಳ್ಳಲಾಗಿದೆ. ಕಾವೂರು ಠಾಣೆ ವ್ಯಾಪ್ತಿಯಲ್ಲಿ ಕದ್ದಿದ್ದ ₹ 30 ಸಾವಿರ ಮೌಲ್ಯದ ಸ್ಕೂಟರ್ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಕಮಿಷನರ್ ವಿವರಿಸಿದ್ದಾರೆ.

ವಾಜಿದ್ ಮೇಲೆ ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಶೀಟ್‌ ಇದ್ದು ಮಂಗಳೂರು ನಗರ, ಉಡುಪಿ, ಉತ್ತರ ಕನ್ನಡ, ಹಾಸನ ಜಿಲ್ಲೆಗಳಲ್ಲಿ ಕೊಲೆಯತ್ನ, ದರೋಡೆ, ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ

Previous Post

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

Next Post

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ…!!

ಕೊಲಂಬಿಯಾದಲ್ಲಿ ಸಟೇನಾ ವಿಮಾನ ಪತನ: ಸಂಸದ ಸೇರಿ 15 ಮಂದಿ ಮೃತ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check