Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!

Dhrishya News by Dhrishya News
30/01/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕೊಪ್ಪಳ: KIMS ಬಿ. ಕಲ್ಲೇಶ್ ಮೇಲೆ ಐದು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ…!!
0
SHARES
7
VIEWS
Share on FacebookShare on Twitter

ಕೊಪ್ಪಳ ಜ.30:ಕೊಪ್ಪಳದ ಸರ್ಕಾರಿ ವೈದ್ಯಕೀಯ ಕಾಲೇಜು (KIMS) ಆಡಳಿತಾಧಿಕಾರಿ ಬಿ. ಕಲ್ಲೇಶ್ ಅವರ ಮನೆ, ಕಾಲೇಜು, ಕಚೇರಿ, ಬ್ಯಾಂಕ್ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ(ಜ30) ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಕೊಪ್ಪಳ ಸಮೀಪದ ಭಾಗ್ಯನಗರದಲ್ಲಿರುವ ನವಚೇತನ ಕಾಲೇಜು, KIMS ಆಡಳಿತಾಧಿಕಾರಿ B. ಕಲ್ಲೇಶ್ ಅವರ ನಿವಾಸ, ಅವರ ಸ್ವಂತ ಕಚೇರಿ, ಸಹಕಾರಿ ಬ್ಯಾಂಕ್ ಮತ್ತು ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ರಾಯಚೂರು ಲೋಕಾಯುಕ್ತ ಡಿಎಸ್ಪಿ ಲೋಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಕೊಪ್ಪಳ, ರಾಯಚೂರು, ಗದಗ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಐದು ತಂಡಗಳು ಭಾಗವಹಿಸಿರುವುದು ತಿಳಿದು ಬಂದಿದೆ. ದಾಳಿ ವೇಳೆ ಮಹತ್ವದ ದಾಖಲೆಗಳ ಪರಿಶೀಲನೆ ಮತ್ತು ಶೋಧನೆ ಮುಂದುವರೆಯುತ್ತಿದೆ.

Previous Post

ಬೆಳ್ಳಿ ಬೆಲೆ ಏರಿಕೆಯಿಂದ ಐತಿಹಾಸಿಕ ದಾಖಲೆ…!!

Next Post

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ…!!

ಕೊಡಗು ಸಂಪಾಜೆ ಗೇಟ್‌ನಲ್ಲಿ ಭೀಕರ ಅಪಘಾತ: ಅಟೋ ಚಾಲಕ ಸ್ಥಳದಲ್ಲೇ ಮೃತ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News