Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಮೇ. 23 ರಿಂದ `ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ…!!

Dhrishya News by Dhrishya News
20/05/2023
in ಉದ್ಯೋಗ/ಶಿಕ್ಷಣ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
3
VIEWS
Share on FacebookShare on Twitter

ಬೆಂಗಳೂರು: ಮೇ. 23 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು,ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ https://kseab.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಮೇ, ಜೂನ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 22-05-2023ರಿಂದ 02-06-2023ರವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಆದ್ರೇ ಸಿಇಟಿ ಮೂಲಕ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ 22-05-202ರಂದು ನಡೆಸುತ್ತಿರುವುದರಿಂದ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿ ದಿನಾಂಕ 23-05-2023ರಿಂದ 03-06-2023ರವರೆಗೆ ನಡೆಸಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪರಿಷ್ಕೃತ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

  • ದಿನಾಂಕ 23-05-2023, ಮಂಗಳವಾರ – ಕನ್ನಡ, ಅರೇಬಿಕ್
  • ದಿನಾಂಕ 24-05-2023, ಬುಧವಾರ ಲ- ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ
  • ದಿನಾಂಕ 25-05-2023, ಗುರುವಾರ – ಇಂಗ್ಲೀಷ್
  • ದಿನಾಂಕ 26-05-2023, ಶುಕ್ರವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ದಿನಾಂಕ 27-05-2023, ಶನಿವಾರ – ಇತಿಹಾಸ, ಸಂಖ್ಯಾಶಾಸ್ತ್ರ
  • ದಿನಾಂಕ 29-05-2023, ಸೋಮವಾರ – ಹಿಂದಿ
  • ದಿನಾಂಕ 30-05-2023, ಮಂಗಳವಾರ – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
  • ದಿನಾಂಕ 31-05-2023, ಬುಧವಾರ – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
  • ದಿನಾಂಕ 01-06-2023, ಗುರುವಾರ – ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
  • ದಿನಾಂಕ 02-06-2023, ಶುಕ್ರವಾರ – ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
  • ದಿನಾಂಕ 03-06-2023, ಶನಿವಾರ – ಅರ್ಥಶಾಸ್ತ್ರ, ಜೀವಶಾಸ್ತ್ರ 
Previous Post

ಕಾಂಗ್ರೆಸಿಗೆ ಭರ್ಜರಿ ಫಲಿತಾಂಶ : ಕೆ.ಕೃಷ್ಣಮೂರ್ತಿ ಆಚಾರ್ಯ ನೇತೃತ್ವದಲ್ಲಿಉರುಳುಸೇವೆ, ಹೂವಿನ ಪೂಜೆ..!!

Next Post

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved