ಕಾರ್ಕಳ: ಜನವರಿ 31:ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಹಾಗೂ ಉಪಾಧ್ಯಕ್ಷೆ ಶಶಿಕಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಭಾಕರ ಬಂಗೇರ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆಡಿಪಿ ಸದಸ್ಯೆ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯ ಫಿಲಿಪ್ ಮಸ್ಕರೇನಸ್, ಹೇಮಂತ್ ಆಚಾರ್ಯ, ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ, ಶೋಭಾ ಪ್ರಸಾದ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಉಪಾಧ್ಯಕ್ಷರಾದ ಶಶಿಕಲಾ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಭಾಕರ ಬಂಗೇರ, ಹಿಂದುಳಿದ ಘಟಕದ ಅಧ್ಯಕ್ಷ ರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆ ಡಿ ಪಿ ಸದಸ್ಯರಾದ ರುಕ್ಮಯ ಶೆಟ್ಟಿಗಾರ್,ಗ್ಯಾರಂಟಿ ಸಮಿತಿ ಸದಸ್ಯರಾದ ಫಿಲಿಪ್ ಮಸ್ಕರೇನಸ್,ಹೇಮಂತ್ ಆಚಾರ್ಯ ಯತೀಶ್ ಕಲ್ಯಾ, ಸಂತೋಷ್ ದೇವಾಡಿಗ ಶೋಭಾ ಪ್ರಸಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು






