Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

Dhrishya News by Dhrishya News
31/01/2026
in ಮುಖಪುಟ, ಸುದ್ದಿಗಳು
0
ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ
0
SHARES
25
VIEWS
Share on FacebookShare on Twitter

ಮಹಾರಾಷ್ಟ್ರ, ಜನವರಿ 31:ಪುಣೆ ಜಿಲ್ಲೆಯ ಭಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ ಅಜಿತ್ ಪವಾರ್ ಅವರ ಸ್ಥಾನಕ್ಕೆ ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುನೇತ್ರಾ ಪವಾರ್ ಆಯ್ಕೆಯಾಗಿದ್ದಾರೆ. ಶನಿವಾರ (ಜನವರಿ 31) ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಅಜಿತ್ ಪವಾರ್ ಅವರ ನಿಧನದ ನಾಲ್ಕನೇ ದಿನವೇ ಸುನೇತ್ರಾ ಪವಾರ್ ಡಿಸಿಎಂ ಪಟ್ಟಕ್ಕೇರಿದ್ದಾರೆ.

ವಿಶೇಷವೆಂದರೆ, ಮಹಾರಾಷ್ಟ್ರದ ಇತಿಹಾಸದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಸುನೇತ್ರಾ ಪವಾರ್ ಪಾತ್ರರಾಗಿದ್ದಾರೆ. 62 ವರ್ಷದ ಸುನೇತ್ರಾ ಪವಾರ್ ಮುಂಬೈನ ಲೋಕ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಚರ್ಚೆ ನಡೆಸಿದರು. ಬಳಿಕ ಅಜಿತ್ ಪವಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅಧಿಕಾರ ಸ್ವೀಕರಿಸಿದರು.

ಪ್ರಸ್ತುತ ಸುನೇತ್ರಾ ಪವಾರ್ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆರು ತಿಂಗಳೊಳಗೆ ಅವರು ವಿಧಾನಸಭೆಗೆ ಆಯ್ಕೆಯಾಗಬೇಕು ಅಥವಾ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಳ್ಳಬೇಕು. ಅಜಿತ್ ಪವಾರ್ ಅವರ ನಿಧನದಿಂದ ಬಾರಾಮತಿ ವಿಧಾನಸಭಾ ಕ್ಷೇತ್ರ ಖಾಲಿಯಾಗಿದ್ದು, ಆ ಕ್ಷೇತ್ರದಿಂದ ಸುನೇತ್ರಾ ಪವಾರ್ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಜೆ ಚಿಕಿತ್ಸಾಲಯಗಳ ಆರಂಭ

Next Post

ಪುತ್ತಿಗೆ ಶ್ರೀಗಳನ್ನು ಭೇಟಿಯಾದ ಐಯ್ಯರ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪುತ್ತಿಗೆ ಶ್ರೀಗಳನ್ನು ಭೇಟಿಯಾದ ಐಯ್ಯರ್

ಪುತ್ತಿಗೆ ಶ್ರೀಗಳನ್ನು ಭೇಟಿಯಾದ ಐಯ್ಯರ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved