Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ

Dhrishya News by Dhrishya News
01/02/2026
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಇಂದು ಕೇಂದ್ರ ಬಜೆಟ್: ನಿರ್ಮಲಾ ಸೀತಾರಾಮನ್ ಸತತ 9ನೇ ಬಾರಿಗೆ ಬಜೆಟ್ ಮಂಡನೆ
0
SHARES
16
VIEWS
Share on FacebookShare on Twitter

ನವದೆಹಲಿ :ಫೆಬ್ರವರಿ 01 :ಕೇಂದ್ರ ಬಜೆಟ್ ಮಂಡನೆಗೆ ಮುನ್ನ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಿಗ್ಗೆ ಸಂಸತ್ ಭವನಕ್ಕೆ ಆಗಮಿಸಿದರು. ಬಜೆಟ್‌ಗೆ ಅಧಿಕೃತ ಅನುಮೋದನೆ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ.

  ಈ ಮೂಲಕ ಅವರು ಸತತವಾಗಿ 9 ನೇ ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ.

ಈ ಹಿಂದೆ 1999ರಲ್ಲಿ ಭಾನುವಾರ ಬಜೆಟ್ ಮಂಡನೆ ಆಗಿತ್ತು. ಆಗ ದಿನಾಂಕ ಫೆ.28 ಆಗಿತ್ತು ಹಾಗೂ ಯಶವಂತ ಸಿನ್ಹಾ ಹಣಕಾಸು ಸಚಿವರಾಗಿ ದ್ದರು. ಆದರೆ ನಂತರ ಫೆ.1ಕ್ಕೆ ಬಜೆಟ್ ದಿನಾಂಕ ಬದಲಾಗಿತ್ತು. ಫೆ.1ಕ್ಕೆ ಬಜೆಟ್ ದಿನಾಂಕ ಬದ ಲಾದ ನಂತರ ಭಾನುವಾರ ಬಜೆಟ್ ಮಂಡನೆ ಇದೇ ಮೊದಲು ಹಾಗೂ ಒಟ್ಟಾರೆ 2ನೇ ಬಜೆಟ್.

ಕೇಂದ್ರ ಸರ್ಕಾರವು ಈ ಬಾರಿ ರಕ್ಷಣೆ, ಮೂಲಸೌಕರ್ಯ, ರಫ್ತು, ರೈಲ್ವೆ, ಇಂಧನ, ಅಗ್ಗದ ಮನೆಗಳಿಗೆ ನೆರವು, ಬಂಡವಾಳ ವೆಚ್ಚ ಏರಿಕೆಯತ್ತ ಸರ್ಕಾರ ಗಮನ ಹರಿಸುವ ಸಾಧ್ಯತೆ ಇದೆ. ಇದರ ಜೊತೆಗೆ ವಿಶ್ವದ ಅತಿ ವೇಗದ ಆರ್ಥಿಕತೆಯ ಗತಿ ಕಾಪಾಡಲು ವಿವಿಧ ಕ್ರಮಗಳ ಜೊತೆಗೆ, ಸಾಮಾಜಿಕ ಕಲ್ಯಾಣ ಯೋಜನೆಗಳು ಈ ಬಾರಿಯು ಆದ್ಯತೆ ಪಡೆಯಲಿವೆ. ಇದರ ಜೊತೆಗೆ ಜೊತೆಗೆ ವಿತ್ತೀಯ ಶಿಸ್ತಿನ ಮೇಲೂ ಸರ್ಕಾರ ನಿಗಾ ಇರಿಸಲಿದೆ ಎನ್ನಲಾಗಿದೆ.

Previous Post

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ :ತನಿಖೆಗೆ ಎಸ್‌ಐಟಿ ರಚನೆ..!

Next Post

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026

Recent News

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್ ಅಭಿಯಾನಕ್ಕೆ ಚಾಲನೆ ನೀಡಿದ ಉಡುಪಿ ಡಿಸಿ ಸ್ವರೂಪಾ ಟಿ.ಕೆ

30/06/2026
ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 7ನೇ ಪುಣ್ಯಸ್ಮರಣೆ: ಜು. 4ರಂದು ರಕ್ತದಾನ ಶಿಬಿರ

30/06/2026
ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

ಎಲ್ಐಸಿ ಕಾಪು : ವಿಮಾ ಪ್ರತಿನಿಧಿಗಳಿಂದ ಅಭಿವೃದ್ಧಿ ಅಧಿಕಾರಿಗೆ ಸೇವಾ ಗೌರವ ಮತ್ತು ಬೀಳ್ಕೊಡುಗೆ

30/06/2026
ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಕಾಡುಹೊಳೆ ಶ್ರೀ ಗುರುದತ್ತಾತ್ರೇಯ ಸೇವಾ ಸಮಿತಿ ವತಿಯಿಂದ SSLC & PUC ಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

30/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved