Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!

Dhrishya News by Dhrishya News
01/02/2026
in ಮುಖಪುಟ
0
ಪೆರ್ವಾಜೆ ಕಾರ್ಕಳದ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವ..!
0
SHARES
26
VIEWS
Share on FacebookShare on Twitter

ಕಾರ್ಕಳ:ಫೆಬ್ರವರಿ 01:ಪೆರ್ವಾಜೆ ಕಾರ್ಕಳದಲ್ಲಿರುವ ಶ್ರೀ ಸಾಯಿ ಮಂದಿರದಲ್ಲಿ 13ನೇ ವರ್ಷದ ವರ್ಧಂತಿ ಉತ್ಸವವನ್ನು ದಿನಾಂಕ 14 ಫೆಬ್ರವರಿ 2026, ಶನಿವಾರ ರಂದು ಭಕ್ತಿಭಾವದಿಂದ ಆಚರಿಸಲಾಗುತ್ತದೆ.

ಈ ವಿಶೇಷ ಸಂದರ್ಭದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜೆ, ಅಭಿಷೇಕ, ಭಜನೆ ಹಾಗೂ ಮಹಾಪ್ರಸಾದ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ಸಾಯಿ ಬಾಬಾರ ಕೃಪೆ ಹಾಗೂ ಆಶೀರ್ವಾದವನ್ನು ಪಡೆಯುವಂತೆ ಮಂದಿರದ ಆಡಳಿತ ಮಂಡಳಿ ಮನವಿ ಮಾಡಿದೆ.

ಭಕ್ತರು ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮಂದಿರದ ಪ್ರಮುಖರಾದ ಸಿ.ಎ. ಕಮಲಾಕ್ಷ ಕಾಮತ್ ಅವರು ತಿಳಿಸಿದ್ದಾರೆ.

Previous Post

ಕೋಡಿಬೆಂಗ್ರೆಯಲ್ಲಿ ದೋಣಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ, ಮೂವರ ಬಂಧನ

Next Post

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026

Recent News

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

ಶ್ರೀ ಕೃಷ್ಣ ಮಠದಲ್ಲಿ ವೈಭವದ ರಾಮೋತ್ಸವ: ಋಗ್ವೇದ ಸಂಹಿತಾ ಯಾಗಕ್ಕೆ ಶುಭಾರಂಭ…!

20/03/2026
‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved