Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೇಂದ್ರ ಬಜೆಟ್ 2026-27 : ಮೊಬೈಲ್, ಔಷಧಿ ಅಗ್ಗ; ಮದ್ಯ, ತಂಬಾಕು ದುಬಾರಿ..!!

Dhrishya News by Dhrishya News
01/02/2026
in ಮುಖಪುಟ, ರಾಜ್ಯ/ ರಾಷ್ಟ್ರೀಯ
0
ಕೇಂದ್ರ ಬಜೆಟ್ 2026-27 : ಮೊಬೈಲ್, ಔಷಧಿ ಅಗ್ಗ; ಮದ್ಯ, ತಂಬಾಕು ದುಬಾರಿ..!!
0
SHARES
68
VIEWS
Share on FacebookShare on Twitter

ನವದೆಹಲಿ: ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು 2026–27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಿದರು. ಈ ಬಜೆಟ್‌ನಲ್ಲಿ ಮಧ್ಯಮ ವರ್ಗದ ಜನರಿಗೆ ಹಲವು ರಿಲೀಫ್ ಕ್ರಮಗಳನ್ನು ಘೋಷಿಸಲಾಗಿದ್ದು, ಅನೇಕ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲಾಗಿದೆ.

‘ಮೇಕ್ ಇನ್ ಇಂಡಿಯಾ’ ಯೋಜನೆಗೆ ಹೆಚ್ಚಿನ ಒತ್ತು ನೀಡಿರುವ ಸರ್ಕಾರ, ಎಲೆಕ್ಟ್ರಾನಿಕ್ಸ್ ಹಾಗೂ ಔಷಧಿ ಕ್ಷೇತ್ರಗಳಿಗೆ ಸಂಬಂಧಿಸಿದ ವಸ್ತುಗಳ ಬೆಲೆ ಇಳಿಕೆಗೆ ನಿರ್ಧಾರ ಕೈಗೊಂಡಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರಿಗೆ ದಿನನಿತ್ಯ ಬಳಕೆಯ ಹಲವು ವಸ್ತುಗಳು ಅಗ್ಗವಾಗಲಿವೆ.

ಆದರೆ, ಕೆಲವು ಆಮದು ವಸ್ತುಗಳ ಮೇಲಿನ ಸುಂಕವನ್ನು ಪರಿಷ್ಕರಿಸಿರುವುದರಿಂದ ನಿರ್ದಿಷ್ಟ ವಸ್ತುಗಳ ಬೆಲೆಯಲ್ಲಿ ಏರಿಕೆ ಕಂಡುಬರುವ ಸಾಧ್ಯತೆ ಇದೆ.

ಬೆಲೆ ಇಳಿಕೆಯಾಗುವ ವಸ್ತುಗಳು

ಕ್ರೀಡಾ ಉಪಕರಣಗಳು

ಮೈಕ್ರೋವೇವ್ ಓವನ್‌ಗಳು

ಸೌರ ಫಲಕಗಳು ಮತ್ತು ಸೋಲಾರ್ ಬಿಡಿಭಾಗಗಳು

ಇವಿ ಬ್ಯಾಟರಿಗಳು ಮತ್ತು ಬ್ಯಾಟರಿ ಉತ್ಪನ್ನಗಳು

ಸ್ಮಾರ್ಟ್‌ಫೋನ್‌ಗಳು

ಔಷಧಿಗಳು (ಕ್ಯಾನ್ಸರ್, ಮಧುಮೇಹ, ಆಟೋಇಮ್ಯೂನ್ ಹಾಗೂ 7 ಅಪರೂಪದ ಕಾಯಿಲೆಗಳ ಔಷಧ)

ಚರ್ಮ ಮತ್ತು ವೈಯಕ್ತಿಕ ಆರೈಕೆ ಉತ್ಪನ್ನಗಳು

ವಿಮಾನ ಬಿಡಿಭಾಗಗಳು

ಬಯೋ ಗ್ಯಾಸ್, ಸಿಎನ್‌ಜಿ

ಸೆಣಬು ಉತ್ಪನ್ನಗಳು

ಪಾದರಕ್ಷೆಗಳು

ವಿದೇಶಿ ಪ್ರಯಾಣಕ್ಕೆ ಸಂಬಂಧಿಸಿದ ಕೆಲವು ಸೇವೆಗಳು

ಬೀಡಿ

ಬೆಲೆ ಏರಿಕೆಯಾಗುವ ವಸ್ತುಗಳು

ಮದ್ಯ ಮತ್ತು ಆಲ್ಕೋಹಾಲ್ ಉತ್ಪನ್ನಗಳು

ತಂಬಾಕು ಮತ್ತು ಸಿಗರೇಟ್

ಆಮದು ಯಂತ್ರೋಪಕರಣಗಳು

ವಿದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳು

ಕಲ್ಲಿದ್ದಲು

ವಿದೇಶಿ ಪ್ಲಾಸ್ಟಿಕ್ ಉತ್ಪನ್ನಗಳು

ನಿರ್ದಿಷ್ಟ ಟೆಲಿಕಾಂ ಉಪಕರಣಗಳು

ಗುಜರಿ ವಸ್ತುಗಳು

ಈ ಬಜೆಟ್ ಮೂಲಕ ದೇಶೀಯ ಉತ್ಪಾದನೆಯನ್ನು ಉತ್ತೇಜಿಸುವುದರ ಜೊತೆಗೆ ಆರೋಗ್ಯ, ಹಸಿರು ಇಂಧನ ಮತ್ತು ತಂತ್ರಜ್ಞಾನ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಬೆಂಬಲ ನೀಡಿದೆ.

Previous Post

ಉಡುಪಿಯಲ್ಲಿ ಮಹಿಳಾ ಹಸಿಮೀನು ಮಾರಾಟಗಾರರ ಬೃಹತ್ ಸಮಾವೇಶ – 15ನೇ ವಾರ್ಷಿಕೋತ್ಸವ ಸಂಭ್ರಮ

Next Post

ಕಾರ್ಕಳದಲ್ಲಿ ದಶಾವತಾರ ಯಕ್ಷಗಾನ ಮಂಡಳಿ ಸೂಡದ ದಶಮ ವರ್ಷದ ತಿರುಗಾಟಕ್ಕೆ ಭವ್ಯ ಚಾಲನೆ ‘ಗುಂಡದ ಗುಳಿಗೆ’ ತುಳು ಯಕ್ಷಗಾನ ಬಯಲಾಟ ಪ್ರದರ್ಶನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳದಲ್ಲಿ ದಶಾವತಾರ ಯಕ್ಷಗಾನ ಮಂಡಳಿ ಸೂಡದ ದಶಮ ವರ್ಷದ ತಿರುಗಾಟಕ್ಕೆ ಭವ್ಯ ಚಾಲನೆ ‘ಗುಂಡದ ಗುಳಿಗೆ’ ತುಳು ಯಕ್ಷಗಾನ ಬಯಲಾಟ ಪ್ರದರ್ಶನ

ಕಾರ್ಕಳದಲ್ಲಿ ದಶಾವತಾರ ಯಕ್ಷಗಾನ ಮಂಡಳಿ ಸೂಡದ ದಶಮ ವರ್ಷದ ತಿರುಗಾಟಕ್ಕೆ ಭವ್ಯ ಚಾಲನೆ ‘ಗುಂಡದ ಗುಳಿಗೆ’ ತುಳು ಯಕ್ಷಗಾನ ಬಯಲಾಟ ಪ್ರದರ್ಶನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News