Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳದಲ್ಲಿ ದಶಾವತಾರ ಯಕ್ಷಗಾನ ಮಂಡಳಿ ಸೂಡದ ದಶಮ ವರ್ಷದ ತಿರುಗಾಟಕ್ಕೆ ಭವ್ಯ ಚಾಲನೆ ‘ಗುಂಡದ ಗುಳಿಗೆ’ ತುಳು ಯಕ್ಷಗಾನ ಬಯಲಾಟ ಪ್ರದರ್ಶನ

Dhrishya News by Dhrishya News
01/02/2026
in ಕರಾವಳಿ, ಸುದ್ದಿಗಳು
0
ಕಾರ್ಕಳದಲ್ಲಿ ದಶಾವತಾರ ಯಕ್ಷಗಾನ ಮಂಡಳಿ ಸೂಡದ ದಶಮ ವರ್ಷದ ತಿರುಗಾಟಕ್ಕೆ ಭವ್ಯ ಚಾಲನೆ ‘ಗುಂಡದ ಗುಳಿಗೆ’ ತುಳು ಯಕ್ಷಗಾನ ಬಯಲಾಟ ಪ್ರದರ್ಶನ
0
SHARES
32
VIEWS
Share on FacebookShare on Twitter

ಕಾರ್ಕಳ: ಶ್ರೀ ಮಯೂರವಾಹನ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸೂಡ ಇದರ ದಶಮ ವರ್ಷದ ತಿರುಗಾಟದ ಪ್ರಯುಕ್ತ, ಕಾರ್ಕಳದ ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ದೇವಸ್ಥಾನ ಮಾರಿಗುಡಿಯಲ್ಲಿ ತುಳು ಯಕ್ಷಗಾನ ಬಯಲಾಟ ‘ಗುಂಡದ ಗುಳಿಗೆ’ ಅತ್ಯಂತ ಭಕ್ತಿಭಾವ ಮತ್ತು ಕಲಾತ್ಮಕ ವೈಭವದೊಂದಿಗೆ ನಡೆಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿಗಳೂ ಯಕ್ಷ ಕಲಾರಂಗದ ಅಧ್ಯಕ್ಷರಾದ ಶ್ರೀ ವಿಜಯಶೆಟ್ಟಿ ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು C.A. ಶ್ರೀ ಕಮಲಾಕ್ಷ ಕಾಮತ್ ಅವರು ಉದ್ಘಾಟಿಸಿದರು.
ನಾಟಕ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಅಪಾರ ಪ್ರತಿಭೆ ತೋರಿದ ಶ್ರೀ ರಾಜೇಶ್ ಕೆಂಚಂಗಿರಿ ಇವರಿಗೆ ಶ್ರೀ ಭಾಸ್ಕರ್ ಕುಲಾಲ್, ಶ್ರೀ ಮಾರಿಯಮ್ಮ ಫ್ಲವರ್ ಸ್ಟಾಲ್ ಕಾರ್ಕಳ ಇವರಿಂದ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಗೋಪಾಲ ಕೃಷ್ಣ ಶೆಟ್ಟಿ, ನಿವೃತ್ತ ಪುರಸಭಾಧಿಕಾರಿ ಅವರು ಅಭಿನಂದನ ಭಾಷಣ ಮಾಡಿದರು. ನಿವೃತ್ತ ಬ್ಯಾಂಕ್ ಪ್ರಬಂಧಕರಾದ ಶ್ರೀ ಕೆ.ಎ. ಶೆಟ್ಟಿ ಅವರು ಶುಭಾಶಂಸನಾ ನುಡಿಗಳನ್ನು ಆಡಿದರು.

ವೇದಿಕೆಯಲ್ಲಿ ಕಾರ್ಕಳದ ವಕೀಲರಾದ ಶ್ರೀ ಸುನೀಲ್ ಕುಮಾರ್ ಶೆಟ್ಟಿ, ಹಿತ ಮೆಡಿಕಲ್ ಕಾರ್ಕಳದ ಡಾ. ರವಿರಾಜ್ ಶೆಟ್ಟಿ, ಅನಂತ ಶಯನ ಮಹಿಳಾ ಯಕ್ಷ ಕಲಾ ಮಂಡಳಿ ಕಾರ್ಕಳದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಸುನೀಲ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಸಂಗ ಕೃತೃ, ಭಾಗವತ ಹಾಗೂ ವೃತ್ತಿಯಲ್ಲಿ ಅಧ್ಯಾಪಕರಾಗಿರುವ ಮೇಳದ ಸಂಸ್ಥಾಪಕರಾದ ಶ್ರೀ ಹರೀಶ್ ಶೆಟ್ಟಿ ಸೂಡ ಅವರು ಸ್ವಾಗತ ಭಾಷಣ ಹಾಗೂ ಪ್ರಸ್ತಾವನೆ ಮಾಡಿ, ಕಾರ್ಯಕ್ರಮಕ್ಕೆ ಸಹಕರಿಸಿದ ಸರ್ವರನ್ನು ಸ್ಮರಿಸಿ ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಶಾಲಿನಿ ಡಿ. ಆಳ್ವ ಅವರು ನಿಭಾಯಿಸಿದರು.

ವರದಿ ಅರುಣ್ ಭಟ್ ಕಾರ್ಕಳ

Previous Post

ಕೇಂದ್ರ ಬಜೆಟ್ 2026-27 : ಮೊಬೈಲ್, ಔಷಧಿ ಅಗ್ಗ; ಮದ್ಯ, ತಂಬಾಕು ದುಬಾರಿ..!!

Next Post

ಮನೆಯ ತುಳಸಿಯಿಂದಲೇ ಹೊಳೆಯುವ ಚರ್ಮ: ಮೊಡವೆಗಳಿಗೆ ನೈಸರ್ಗಿಕ ಪರಿಹಾರ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮನೆಯ ತುಳಸಿಯಿಂದಲೇ ಹೊಳೆಯುವ ಚರ್ಮ: ಮೊಡವೆಗಳಿಗೆ ನೈಸರ್ಗಿಕ ಪರಿಹಾರ…!

ಮನೆಯ ತುಳಸಿಯಿಂದಲೇ ಹೊಳೆಯುವ ಚರ್ಮ: ಮೊಡವೆಗಳಿಗೆ ನೈಸರ್ಗಿಕ ಪರಿಹಾರ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News