Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕರಾವಳಿ ಜಿಲ್ಲೆಯನ್ನು ನಿರ್ಲಕ್ಷಿಸಿದ ಕೇಂದ್ರ ಬಜೆಟ್: ಉದಯ ಶೆಟ್ಟಿ ಮುನಿಯಾಲು

Dhrishya News by Dhrishya News
02/02/2026
in ಮುಖಪುಟ, ಸುದ್ದಿಗಳು
0
ಕರಾವಳಿ ಜಿಲ್ಲೆಯನ್ನು ನಿರ್ಲಕ್ಷಿಸಿದ ಕೇಂದ್ರ ಬಜೆಟ್: ಉದಯ ಶೆಟ್ಟಿ ಮುನಿಯಾಲು
0
SHARES
22
VIEWS
Share on FacebookShare on Twitter

ಕಾರ್ಕಳ: ಫೆಬ್ರವರಿ 02:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕರಾವಳಿ ಜಿಲ್ಲೆಗಳಿಗೆ ನಿರಾಸೆಯನ್ನು ಉಂಟು ಮಾಡಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ.

ಇದೊಂದು ಚುನಾವಣಾ ಬಜೆಟ್ ಆಗಿದ್ದು ಬಿಜೆಪಿ ಅಧಿಕಾರವಿಲ್ಲದ ರಾಜ್ಯಗಳಲ್ಲಿ ಪಕ್ಷ ಬಲವವರ್ದನೆಗಾಗಿಯೇ ಮಂಡಿಸಿರುವ ಬಜೆಟಿನಂತಿದೆ, ಈ ಬಜೆಟ್,ನಿಂದ ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನವೂ ಇಲ್ಲ. ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಸಂಸದರೇ ಇದ್ದರು ಕರಾವಳಿಯ ನೈಜ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡುವಲ್ಲಿ ಅವರು ಎಡವಿದ್ದಾರೆ, ಜನತೆಯ ಬೇಕು ಬೇಡಗಳಿಗೆ ಸ್ಪಂದಿಸಿ ಅತ್ಯುತ್ತಮ ಬಜೆಟ್ ನೀಡಬೇಕಾಗಿದ್ದ ಕೇಂದ್ರ ಸರ್ಕಾರವು ಕೇವಲ ತನ್ನ ಪಕ್ಷದ ಚುನಾವಣಾ ಬಜೆಟನ್ನು ನೀಡಿದೆ.

ಜನತೆಯ ಹಿತದೃಷ್ಟಿಯಿಂದ ಇದು ನಿರಾಸದಾಯಕ ಬಜೆಟ್ ಎಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

Previous Post

ಚಾರ್ಮಾಡಿ ಕಕ್ಕಿಂಜೆ ಬಳಿ ಕಾರು ಢಿಕ್ಕಿ: ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಗಂಭೀರ ಗಾಯ…!!

Next Post

ದಿ. ಸುಹಾಸ್ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ: ಕೊಕ್ಕಡದಲ್ಲಿ 330 ಯೂನಿಟ್ ರಕ್ತ ಸಂಗ್ರಹ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದಿ. ಸುಹಾಸ್ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ: ಕೊಕ್ಕಡದಲ್ಲಿ 330 ಯೂನಿಟ್ ರಕ್ತ ಸಂಗ್ರಹ…!!

ದಿ. ಸುಹಾಸ್ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ: ಕೊಕ್ಕಡದಲ್ಲಿ 330 ಯೂನಿಟ್ ರಕ್ತ ಸಂಗ್ರಹ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

19/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

19/09/2026
NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

19/09/2026
ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

18/09/2026

Recent News

imunify-bot-check