Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೇಂದ್ರದ ನಿರ್ಲಕ್ಷ್ಯ ವಿರುದ್ಧ ಸಿಪಿಐಎಂ ಅಭಿವೃದ್ಧಿ ಮುನ್ನಡೆ ಜಾಥಾ ಆರಂಭ…!!

Dhrishya News by Dhrishya News
02/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ಕೇಂದ್ರದ ನಿರ್ಲಕ್ಷ್ಯ ವಿರುದ್ಧ ಸಿಪಿಐಎಂ ಅಭಿವೃದ್ಧಿ ಮುನ್ನಡೆ ಜಾಥಾ ಆರಂಭ…!!
0
SHARES
6
VIEWS
Share on FacebookShare on Twitter

ಕಾಸರಗೋಡು, ಫೆ. 02 : ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರ ನೇತೃತ್ವದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ‘ಅಭಿವೃದ್ಧಿ ಮುನ್ನಡೆ’ ಉತ್ತರ ವಲಯ ಜಾಥಾ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕುಂಬಳೆ ಪಟ್ಟಣದಲ್ಲಿ ರವಿವಾರ ಅಧಿಕೃತವಾಗಿ ಆರಂಭಗೊಂಡಿತು. ಜಾಥೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಿಎಂ, ಕೇರಳದ ಬಗ್ಗೆ ಕೇಂದ್ರ ಸರಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಕೇರಳವು ಭಾರತದ ಭೂಪಟದಲ್ಲಿ ಇದೆಯೇ ಎಂಬ ಬಗ್ಗೆ ಪ್ರಶ್ನಿಸುವಂತಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಟೀಕಿಸಿದ್ದಾರೆ. ರವಿವಾರ ಮಂಡಿಸಲಾದ ಕೇಂದ್ರ ಬಜೆಟ್ ಕೇಂದ್ರವು ಕೇರಳದ ಬಗ್ಗೆ ತೋರಿಸುತ್ತಿರುವ ತೀವ್ರ ತಾರತಮ್ಯ ಮತ್ತು ನಿರ್ಲಕ್ಷ್ಯವನ್ನು ಬಹಿರಂಗಪಡಿಸುವ ದಾಖಲೆಯಾಗಿದೆ. ರಾಜ್ಯ ಎದುರಿಸುತ್ತಿರುವ ಅತಿದೊಡ್ಡ ಬಿಕ್ಕಟ್ಟು ಕೇಂದ್ರ ಸರ್ಕಾರವು ಕೇರಳದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಸಿಪಿಐಎಂ ಮಂಜೇಶ್ವರ ವಲಯ ಕಾರ್ಯದರ್ಶಿ ಕೆ.ಆರ್ ಜಯಾನಂದ , ಜಿಲ್ಲಾ ಕಾರ್ಯದರ್ಶಿ ಕೆ. ಪಿ ಸತೀಶ್ಚಂದ್ರನ್, ಉದುಮ ಶಾಸಕ ಸಿ. ಎಚ್ ಕುಂಞಂಬು, ಶಾಸಕ ಇ. ಚಂದ್ರ ಶೇಖರನ್, ಮಾಜಿ ಸಂಸದ ಪಿ.ಕರುಣಾಕರನ್ , ಎಂ.ವಿ ಬಾಲಕೃಷ್ಣನ್ ನಾಯರ್, ಜಯರಾಜನ್ , ಎಂ.ರಾಜಗೋಪಾಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಕಣ್ಣೂರು, ವಯನಾಡು, ಕೋಜಿಕ್ಕೋಡ್ , ಮಲಪ್ಪುರಂ , ಪಾಲಕ್ಕಾಡ್ ಜಿಲ್ಲೆಗಳಲ್ಲಿ ಪರ್ಯಟನೆ ನಡೆಸಲಿದೆ. ನವಂಬರ್ 16 ರಂದು ಪಾಲಕ್ಕಾಡ್ ನ ತಿರೂರಿನಲ್ಲಿ ಸಮಾಪನಗೊಳ್ಳಲಿದೆ.

Previous Post

ರೈತರಿಗೆ ಸಿಹಿಸುದ್ದಿ: ಟ್ರ್ಯಾಕ್ಟರ್ ಖರೀದಿಗೆ ಶೇ.20ರಿಂದ 50ರಷ್ಟು ಸರ್ಕಾರಿ ಸಬ್ಸಿಡಿ…!

Next Post

ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

ರಾ.ಹೆ.66 ತೆಕ್ಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ; ತಪ್ಪಿದ ಪ್ರಾಣಾಪಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

19/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

19/09/2026
NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

NCAP 2026 ವಿಜ್ಞಾನ ಮೇಳ: ರಾಜೇಶ್ವರಿ ನ್ಯಾಷನಲ್ ಸಂಸ್ಥೆಗೆ ದ್ವಿತೀಯ ಸ್ಥಾನ

19/09/2026
ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು

18/09/2026

Recent News

imunify-bot-check