Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: 15 ಸಾವಿರ ಒಣ ಹುಲ್ಲು ಭಸ್ಮ, ಜಾನುವಾರುಗಳು ಪಾರು….!!

Dhrishya News by Dhrishya News
03/02/2026
in ಕರಾವಳಿ, ಸುದ್ದಿಗಳು
0
ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: 15 ಸಾವಿರ ಒಣ ಹುಲ್ಲು ಭಸ್ಮ, ಜಾನುವಾರುಗಳು ಪಾರು….!!
0
SHARES
17
VIEWS
Share on FacebookShare on Twitter

ಉಪ್ಪುಂದ ಫೆ. 03 ; ಕೆರ್ಗಾಲು ಗ್ರಾಮದ ಮೊಗೇರಿಯಲ್ಲಿ ಫೆ.2ರಂದು ಜಾನುವಾರುಗಳ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಜಾನುವಾರುಗಳಿಗೆ ದಾಸ್ತಾನು ಮಾಡಿಟ್ಟಿದ್ದ ಸುಮಾರು 15 ಸಾವಿರಕ್ಕೂ ಹೆಚ್ಚು ಒಣ ಹುಲ್ಲುಗಳು ಹಾಗೂ ಕೊಟ್ಟಿಗೆ ಸಂಪೂರ್ಣವಾಗಿ ಸುಟ್ಟುಹೋಗಿವೆ. ಘಟನೆ ನಡೆದ ವೇಳೆ ಕೊಟ್ಟಿಗೆಯಲ್ಲಿದ್ದ 15 ಜಾನುವಾರುಗಳನ್ನು ಸಮಯಕ್ಕೆ ಸರಿಯಾಗಿ ರಕ್ಷಣೆ ಮಾಡಲಾಗಿದೆ.

ಫೆ.2ರಂದು ಮಧ್ಯಾಹ್ನ ಮೊಗೇರಿ ನಿವಾಸಿ ಶಂಕರನಾರಾಯಣ ಭಟ್ ಅವರ ಮನೆಯ ಕೊಟ್ಟಿಗೆಯಲ್ಲಿರುವ ಒಣ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ದೊಡ್ಡಮಟ್ಟದಲ್ಲಿ ಹೊಗೆ ಆವರಿಸಿತ್ತು. ಅಕ್ಕಪಕ್ಕದ ಮನೆಯವರು ಇದನ್ನು ಗಮನಿಸಿ ಧಾವಿಸಿದರು ಅಷ್ಟರಲ್ಲಿ ಬೆಂಕಿ ಪೂರ್ಣ ಪ್ರಮಾಣದಲ್ಲಿ ಆವರಿಸಿಕೊಂಡಿತ್ತು. ನೋಡು ನೋಡುತ್ತಿದ್ದಂತೆ ಅಂದಾಜು ರೂ. 2ಲಕ್ಷ ಮೌಲ್ಯದ ಒಣ ಹುಲ್ಲುಗಳು ನಾಶವಾಯಿತು. ಕೊಟ್ಟಿಗೆ ಹಾಕಲಾಗಿರುವ ತಗಡಿನ ಶಿಟ್ ಸುಟ್ಟು ಹೋಗಿ ಸುಮಾರು 5ಲಕ್ಷಕ್ಕು ಹೆಚ್ಚು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ತಪ್ಪಿದ ದುರಂತ

ಶಂಕರನಾರಾಯಣ ಭಟ್ ಅವರು ಹೈನುಗಾರಿಕೆಯನ್ನು ನಡೆಸಿಕೊಂಡು ಬರುತ್ತಿದ್ದು ಅವರು ಮನೆಯ ಕೊಟ್ಟಿಗೆಯಲ್ಲಿ 15‌ಜಾನುವಾರುಗಳು ಇದ್ದವು ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವಾಗ ಮನೆಯವರು, ಸ್ಥಳೀಯರು ಒಟ್ಟುಗೂಡಿ ಜಾನುವಾರುಗಳ ಹಗ್ಗ ತೆಗೆದು ಹೊರಗೆ‌ ಬಿಡಲು ಯಶಸ್ವಿಯಾದರು ಸ್ವಲ್ಪ ತಡವಾಗಿದ್ದರು ಕೂಡ ದೊಡ್ಡ ಮಟ್ಟದ ಅನಾಹುತಕ್ಕೆ ಕಾರಣವಾಗುತ್ತಿತ್ತು. ಇನ್ನು ಬೆಂಕಿಯ ಕೆನ್ನಾಲಿಗೆ ಮನೆಗೆ ತಗಲದಂತೆ ಎಚ್ಚರಿಕೆ ವಹಿಸಿದ್ದರಿಂದ ಭಾರೀ ಅವಘಡ ಹಾಗೂ ನಷ್ಟ ತಪ್ಪಿಸಲು ಸಾಧ್ಯವಾಯಿತು ಎನ್ನುತ್ತಾರೆ ಸ್ಥಳೀಯರು.

ಅಗ್ನಿ ಶಾಮಕ ದಳದ ತಂಡದವರು ಹಾಗೂ ಸ್ಥಳೀಯ ಜನರ ಸಹಕಾರದಿಂದ ಬೆಂಕಿ ಹತೋಟಿಗೆ ತಂದರು ಸಹ ಹುಲ್ಲುಗಳು ಸುಟ್ಟು ಕರಕಲಾಗಿದೆ.

ನೂರಾರು ಸ್ಥಳೀಯರು, ಬೈಂದೂರು ಅಗ್ನಿ ಶಾಮಕ ದಳದ ಬೆಂಕಿ ನಂದಿಸಲು ಶ್ರಮಿಸಿದರು. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ

Previous Post

EC-06 ಬಿಡುಗಡೆ ಮಾಡುವ ಮೂಲಕ ಭಾರತದ ಇವಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಯಮಹಾ; ಬೆಲೆ Rs. 1,67,600

Next Post

ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಮಾದಕ ವ್ಯಸನಿ ತಂದೆಯಿಂದ ಮಗಳ ಕೊಲೆ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಮಾದಕ ವ್ಯಸನಿ ತಂದೆಯಿಂದ ಮಗಳ ಕೊಲೆ…!

ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಮಾದಕ ವ್ಯಸನಿ ತಂದೆಯಿಂದ ಮಗಳ ಕೊಲೆ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check