Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಮಾದಕ ವ್ಯಸನಿ ತಂದೆಯಿಂದ ಮಗಳ ಕೊಲೆ…!

Dhrishya News by Dhrishya News
03/02/2026
in ಸುದ್ದಿಗಳು
0
ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಮಾದಕ ವ್ಯಸನಿ ತಂದೆಯಿಂದ ಮಗಳ ಕೊಲೆ…!
0
SHARES
50
VIEWS
Share on FacebookShare on Twitter

ಮಂಜೇಶ್ವರ ಫೆ. 03: ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಸೋಮವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ, ಮಾದಕ ವ್ಯಸನಕ್ಕೆ ಒಳಗಾದ ತಂದೆಯೇ ತನ್ನ ಪ್ರೀತಿಯ ಮಗಳನ್ನು ಕತ್ತಿಯಿಂದ ಇರಿದು ಅಮಾನವೀಯವಾಗಿ ಹತ್ಯೆಗೈದಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ತಂದೆ ಉಮ್ಮರ್ ನಿಂದ ತೀವ್ರ ರೀತಿಯ ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿದ್ದ ಜುಮೈಲಾ (18) ಆಸ್ಪತ್ರೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಜುಮೈಲಾ ಅವರ ದೊಡ್ಡಪ್ಪ ಶೇಕುಂಞ ( 65) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯಲ್ಲಿ ಕಿರುಚಾಟ ಕೇಳಿ ಪರಿಸರದ ಜನರು ಸ್ಥಳಕ್ಕೆ ಧಾವಿಸಿದಾಗ ಜುಮೈಲಾ ರಕ್ತದ ಮಡುವಿನಲ್ಲಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮನೆಯ ಆಸ್ತಿ ಮತ್ತು ಚಿನ್ನ ಸಂಬಂಧಿಸಿ ಕುಟುಂಬದಲ್ಲಿ ಕೌಟುಂಬಿಕ ಕಲಹವಿತ್ತು. ಈ ಸಂಬಂಧ ಸಂಜೆ ಮಾತುಕತೆ ನಡೆಯುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಉಮ‌ರ್ ಅವರ ಪತ್ನಿ ಅವರು ಚಿನ್ನವನ್ನು ಎಲ್ಲ ಪತಿಯ ಮುಂದಿಟ್ಟು ನನಗೆ ನೀನು ಬೇಡ. ಕೊಂಡುಹೋಗು ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತುಕತೆ ನಡೆದು ಉಮ‌ರ್ ಶೇಕುಂಞ ಅವರಿಗೆ ಇರಿದಿದ್ದಾರೆ. ಈ ಸಂದರ್ಭದಲ್ಲಿ ದೊಡ್ಡಪ್ಪ… ಎಂದು ಉದ್ಘಾರ ತೆಗೆದ ಜುಮೈಲಾ ಅಡ್ಡಬಂದಿದ್ದಾರೆ ಉಮರ್ ಅವರ ಕೈಯಲ್ಲಿದ್ದ ಕತ್ತಿ ಮಗಳ ಕತ್ತನ್ನು ಸೀಳಿಕೊಂಡು ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಒಬ್ಬಳೇ ಮಗಳು

ಕೊಲೆಯಾದ ಜುಮೈಲಾ ಅವರು ಉಮ್ಮರ್ ದಂಪತಿಯ ಏಕೈಕ ಮಗಳಾಗಿದ್ದರು. ಪ್ರೀತಿಯ ಅತ್ಯಂತ ಮುದ್ದಿನ ಮಗಳು ಕೂಡ ಆಗಿದ್ದರು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

ಕೊಲೆಯಾದ ಬಳಿಕ ಸ್ಥಳದಲ್ಲೇ ಇದ್ದ ಉಮರ್ ನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.

ಕೊಲೆಯಾದ ಬಳಿಕ ಸ್ಥಳದಲ್ಲೇ ಇದ್ದ ಉಮರ್ ನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಕೊಲೆಕೃತ್ಯ ಎಸಗಿದ ಉಮರ್ ಮಾದಕ ವ್ಯಸನಿಯಾಗಿದ್ದ. ಊರಿನಲ್ಲಿ ಮಾದಕ ವ್ಯಸನ ದಿಂದ ತುಂಬಾ ಸಮಸ್ಯೆಗಳು ಸೃಷ್ಟಯಾಗುತ್ತಿದ್ದರು ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒಂಭತ್ತನೇ ವಾರ್ಡ್ ಸದಸ್ಯ ಶರೀಫ್ ಪಾವೂರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

ಉಮರ್ ಕಳೆದ ಐದು ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿ ಇದ್ದು, ಒಂದೂವರೆ ತಿಂಗಳ ಹಿಂದೆಯಷ್ಟೆ ಊರಿಗೆ ಬಂದಿದ್ದರು ಎಂದು ತಿಳಿದು w໖໖.

ಪಾಸ್ ಪೋರ್ಟ್ ಸಂಬಂಧಿಸಿ ಉಮ್ಮರ್ ಮೇಲೆ ಕರ್ನಾಟಕದಲ್ಲಿ ಕೇಸು ಇದೆ ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.

Previous Post

ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: 15 ಸಾವಿರ ಒಣ ಹುಲ್ಲು ಭಸ್ಮ, ಜಾನುವಾರುಗಳು ಪಾರು….!!

Next Post

ಭಾರತ–ಅಮೆರಿಕ ಒಪ್ಪಂದ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಭಾರೀ ಜಿಗಿತ…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಭಾರತ–ಅಮೆರಿಕ ಒಪ್ಪಂದ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಭಾರೀ ಜಿಗಿತ…!

ಭಾರತ–ಅಮೆರಿಕ ಒಪ್ಪಂದ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಭಾರೀ ಜಿಗಿತ...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved