Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಭಾರತ–ಅಮೆರಿಕ ಒಪ್ಪಂದ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಭಾರೀ ಜಿಗಿತ…!

Dhrishya News by Dhrishya News
03/02/2026
in ರಾಜ್ಯ/ ರಾಷ್ಟ್ರೀಯ
0
ಭಾರತ–ಅಮೆರಿಕ ಒಪ್ಪಂದ ಘೋಷಣೆ ಬೆನ್ನಲ್ಲೇ ಷೇರುಪೇಟೆಯಲ್ಲಿ ಭಾರೀ ಜಿಗಿತ…!
0
SHARES
14
VIEWS
Share on FacebookShare on Twitter

ಮುಂಬೈ ಫೆ. 03: ಬಹುನಿರೀಕ್ಷಿತ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪ್ರಕಾರ, ನವದೆಹಲಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಕ್ಕೆ ಪ್ರತಿಯಾಗಿ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 18 ಕ್ಕೆ ಇಳಿಸಲು ವಾಷಿಂಗ್ಟನ್ ಒಪ್ಪಿಕೊಂಡ ಪರಿಣಾಮ ಮಂಗಳವಾರ (ಫೆ.03) ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 2000ಕ್ಕೂ ಅಧಿಕ ಅಂಕಗಳ ಜಿಗಿತ ಕಂಡಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ 2,413 ಅಂಕಗಳ ಏರಿಕೆಯೊಂದಿಗೆ 84,079 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 734 ಅಂಕಗಳ ಜಿಗಿತದೊಂದಿಗೆ 25,823 ಅಂಕಗಳ ಗಡಿ ದಾಟಿದೆ.

ಷೇರುಪೇಟೆ ಆರಂಭದ ವಹಿವಾಟಿನಲ್ಲಿ ದಾಖಲೆ ಎಂಬಂತೆ ಸಂವೇದಿ ಸೂಚ್ಯಂಕ 3,648 ಅಂಕಗಳ ಜಿಗಿತದೊಂದಿಗೆ 85,314 ಅಂಕಗಳ ಗಡಿ ದಾಟಿತ್ತು. ಎನ್ ಎಸ್ ಇ ನಿಫ್ಟಿ 1,220 ಅಂಕಗಳ ಏರಿಕೆಯೊಂದಿಗೆ 26,308 ಅಂಕಗಳ ಮಟ್ಟ ತಲುಪಿತ್ತು.

ಸಂವೇದಿ ಸೂಚ್ಯಂಕ, ನಿಫ್ಟಿ ಏರಿಕೆ ಪರಿಣಾಮ ಅದಾನಿ ಎಂಟರ್ ಪ್ರೈಸಸ್, ಅದಾನಿ ಪೋರ್ಟ್ಸ್, ಜಿಯೋ ಫೈನಾನ್ಸ್, ಬಜಾಜ್, ಇಂಡಿಗೋ, ಶ್ರೀರಾಮ್ ಫೈನಾನ್ಸ್, ಸನ್ ಫಾರ್ಮಾ, ರಿಲಯನ್ಸ್, ಡಾ.ರೆಡ್ಡಿಸ್ ಷೇರುಗಳು ಲಾಭಗಳಿಸಿದೆ.

ಮತ್ತೊಂದೆಡೆ ಒಎನ್ ಜಿಸಿ, ನೆಸ್ಲಿ ಇಂಡಿಯಾ,ಕೋಲ್ ಇಂಡಿಯಾ, ಏಷಿಯನ್ ಪೇಂಟ್ಸ್, ಐಟಿಸಿ, ಬಿಇಎಲ್ ಷೇರುಗಳು ನಷ್ಟ ಕಂಡಿದೆ.

Previous Post

ಕುಂಜತ್ತೂರು ತೂಮಿನಕಾಡು ಹಿಲ್ ಟಾಪ್‌ನಲ್ಲಿ ಮಾದಕ ವ್ಯಸನಿ ತಂದೆಯಿಂದ ಮಗಳ ಕೊಲೆ…!

Next Post

ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಆಶಾಕಿರಣವಾದ ಬೈಕಂಪಾಡಿಯ ರಾತ್ರಿ ಶಾಲೆ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಆಶಾಕಿರಣವಾದ ಬೈಕಂಪಾಡಿಯ ರಾತ್ರಿ ಶಾಲೆ….!!

ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಆಶಾಕಿರಣವಾದ ಬೈಕಂಪಾಡಿಯ ರಾತ್ರಿ ಶಾಲೆ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

12/05/2026
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

12/05/2026

Recent News

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

ನಟ-ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ..!!

13/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 13 ಬುಧವಾರ )

13/05/2026
ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

ಅಮೆಜಾನ್ ಡೆಲಿವರಿ ಸಿಬ್ಬಂದಿಗಳಿಗೆ ಭರ್ಜರಿ ಕೊಡುಗೆ: 90,000 ಸಿಬ್ಬಂದಿಗೆ ಉತ್ಕೃಷ್ಟ ಆರೋಗ್ಯ ವಿಮೆ ಸೌಲಭ್ಯ

12/05/2026
ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

ದೇಶದ ಆರ್ಥಿಕ ಸುರಕ್ಷತೆಗಾಗಿ ಪ್ರಧಾನಿಯವರ ದೂರದೃಷ್ಟಿಯ ರಾಷ್ಟ್ರೀಯ ಕರೆ- ಶಶಾಂಕ್ ಶಿವತ್ತಾಯ

12/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved