Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಷ್ಠಿ ಕಾಣಿಕೆ ಆರಂಭ….!!

Dhrishya News by Dhrishya News
03/02/2026
in ಕರಾವಳಿ, ಸುದ್ದಿಗಳು
0
ಪುತ್ತಿಗೆ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಷ್ಠಿ ಕಾಣಿಕೆ ಆರಂಭ….!!
0
SHARES
10
VIEWS
Share on FacebookShare on Twitter

ಫೆ. 03: ಉಡುಪಿಯ ಹಿರಿಯಡಕದಲ್ಲಿರುವ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಾಲಯದ ಸಮಗ್ರ ಜೀರ್ಣೋದ್ಧಾರದ ಪ್ರಯುಕ್ತ ಮುಷ್ಠಿ ಕಾಣಿಕೆಯು ನೆರವೇರಿತು. ಇದರ ಅಂಗವಾಗಿ ಪುತ್ತಿಗೆ ಮಠದ ಉಭಯ ಶ್ರೀಪಾದರನ್ನು ಭವ್ಯ ಮೆರವಣಿಗೆಯ ಮೂಲಕ ಪುತ್ತಿಗೆ ಮೂಲ ಮಠದಿಂದ ದೇವಾಲಯಕ್ಕೆ ಕರೆತಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ನಂತರ ಸಾಮೂಹಿಕ ಪ್ರಾರ್ಥನೆ, ಗಣಹೋಮವನ್ನು ಮಾಡಲಾಯಿತು. ನಂತರ ಪುತ್ತಿಗೆ ಮಠದ ಉಭಯ ಶ್ರೀಪಾದರು ಮುಷ್ಠಿ ಕಾಣಿಕೆಯನ್ನು ಸಮರ್ಪಿಸುವುದರ ಮೂಲಕ ಮುಷ್ಠಿ ಕಾಣಿಕೆ ಕಾರ್ಯಕ್ಕೆ ಚಾಲನೆಯನ್ನು ನೀಡಿದರು.

ನಂತರ ಅಧಿಕ ಸಂಖ್ಯೆಯಲ್ಲಿ ಭಕ್ತರು ಮುಷ್ಠಿ ಕಾಣಿಕೆಯನ್ನು ಸಮರ್ಪಿಸಿದರು.ಇದೇ ಸಂದರ್ಭದಲ್ಲಿ ಸ್ಥಳೀಯ ಭಕ್ತ ವೃಂದದಿಂದ ಚತುರ್ಥ ಪರ್ಯಾಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಅಭಿನಂದನಾ ಸಮಾರಂಭದಲ್ಲಿ ಗೌರವವನ್ನು ಸಲ್ಲಿಸಿದರು

Previous Post

ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಆಶಾಕಿರಣವಾದ ಬೈಕಂಪಾಡಿಯ ರಾತ್ರಿ ಶಾಲೆ….!!

Next Post

ವಾಟ್ಸಾಪ್ ಗೌಪ್ಯತೆ ನೀತಿ ವಿಚಾರ: ಮೆಟಾಗೆ ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಾಟ್ಸಾಪ್ ಗೌಪ್ಯತೆ ನೀತಿ ವಿಚಾರ: ಮೆಟಾಗೆ ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ….!!

ವಾಟ್ಸಾಪ್ ಗೌಪ್ಯತೆ ನೀತಿ ವಿಚಾರ: ಮೆಟಾಗೆ ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check