Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

Dhrishya News by Dhrishya News
04/02/2026
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!
0
SHARES
1.5k
VIEWS
Share on FacebookShare on Twitter

ಉಡುಪಿ: ಫೆಬ್ರವರಿ 04:ಮಸ್ಕತ್‌ನಲ್ಲಿ ಲಾಟರಿ ಖರೀದಿಸಿ, 49 ಕೋಟಿ ರೂಪಾಯಿ ಬಹುಮಾನ ಗೆದ್ದಿರುವ ಸುದ್ದಿ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಉದ್ಯಾವರ ಗ್ರಾಮದ ಮೂವತ್ತರ ಹರೆಯದ ಶಂತನು ಶೆಟ್ಟಿಗಾರ್ ಅವರು ಈ ಬೃಹತ್ ಮೊತ್ತದ ಲಾಟರಿಯನ್ನು ಗೆದ್ದ ಅದೃಷ್ಟಶಾಲಿ. ವಿದೇಶದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದ ಶಂತನು, ಮಸ್ಕತ್‌ನಲ್ಲಿ ಲಾಟರಿ ಖರೀದಿಸಿದ್ದರು ಎನ್ನಲಾಗಿದೆ.

ಶಂತನು ಶೆಟ್ಟಿಗಾರ್ ಅವರು ಮಾಜಿ ಕೇಂದ್ರ ಸಚಿವ ದಿವಂಗತ ಆಸ್ಕರ್ ಫೆರ್ನಾಂಡೀಸ್ ಅವರ ಕಾರ್ಯದರ್ಶಿಯಾಗಿದ್ದ ಕಾಂಗ್ರೆಸ್ ಮುಖಂಡ ಉದ್ಯಾವರ ನಾಗೇಶ್ ಕುಮಾರ್ ಅವರ ಸಹೋದರರ ಪುತ್ರರಾಗಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಉದ್ಯಾವರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಸಂತಸ, ಅಭಿನಂದನೆಗಳ ಸುರಿಮಳೆ ಹರಿದುಬರುತ್ತಿದೆ. ಗ್ರಾಮಸ್ಥರು ಮತ್ತು ಸ್ನೇಹಿತರು ಶಂತನು ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ವಿದೇಶದಲ್ಲಿ ದುಡಿದು, ಅದೃಷ್ಟದ ಬಾಗಿಲು ತೆರೆದ ಶಂತನು ಶೆಟ್ಟಿಗಾರ್ ಅವರ ಈ ಸಾಧನೆ, ಅನೇಕ ಯುವಕರಿಗೆ ಪ್ರೇರಣೆಯಾಗಿದೆ

Previous Post

ಬಜೆಟ್ 2026–27: ಕರ್ನಾಟಕಕ್ಕೆ ಭಾರೀ ಅನುದಾನ ಹೆಚ್ಚಳ…!!

Next Post

ಪೋಷಕರ ಬೈಗುಳಕ್ಕೆ ಮನೆಯಿಂದ ಹೊರಟ ಅಕ್ಕ-ತಮ್ಮಂದಿರು: ಉಚಿತ ಬಸ್‌ನಲ್ಲಿ ರಾಜ್ಯ ಸುತ್ತಾಟ, ಪೊಲೀಸರು ರಕ್ಷಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪೋಷಕರ ಬೈಗುಳಕ್ಕೆ ಮನೆಯಿಂದ ಹೊರಟ ಅಕ್ಕ-ತಮ್ಮಂದಿರು: ಉಚಿತ ಬಸ್‌ನಲ್ಲಿ ರಾಜ್ಯ ಸುತ್ತಾಟ, ಪೊಲೀಸರು ರಕ್ಷಣೆ…!!

ಪೋಷಕರ ಬೈಗುಳಕ್ಕೆ ಮನೆಯಿಂದ ಹೊರಟ ಅಕ್ಕ-ತಮ್ಮಂದಿರು: ಉಚಿತ ಬಸ್‌ನಲ್ಲಿ ರಾಜ್ಯ ಸುತ್ತಾಟ, ಪೊಲೀಸರು ರಕ್ಷಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

09/09/2026
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

08/09/2026
ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

08/09/2026
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

08/09/2026

Recent News

imunify-bot-check