Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಹೆಜಮಾಡಿ ಟೋಲ್ ಬಳಿ ಕೇರಳದ ವಿದ್ಯಾರ್ಥಿಗಳ ಪುಂಡಾಟ: ಮದ್ಯಸೇವಿಸಿ ಪಟಾಕಿ ಸಿಡಿಸಿದ ದೃಶ್ಯ ವೈರಲ್…!!

Dhrishya News by Dhrishya News
04/02/2026
in ಕರಾವಳಿ, ಸುದ್ದಿಗಳು
0
ಹೆಜಮಾಡಿ ಟೋಲ್ ಬಳಿ ಕೇರಳದ ವಿದ್ಯಾರ್ಥಿಗಳ ಪುಂಡಾಟ: ಮದ್ಯಸೇವಿಸಿ ಪಟಾಕಿ ಸಿಡಿಸಿದ ದೃಶ್ಯ ವೈರಲ್…!!
0
SHARES
23
VIEWS
Share on FacebookShare on Twitter

ಉಡುಪಿ, ಫೆ.04: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ.

ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂತಹ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಇತರ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುವುದಲ್ಲದೆ, ಸ್ಥಳೀಯ ಕಾನೂನು ಸುವ್ಯವಸ್ಥೆಗೂ ಭಂಗ ತರುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ: ದಕ್ಷಿಣ ಕರ್ನಾಟಕದ ಮೊದಲ ಟ್ರಾನ್ಸ್‌ಕ್ಯಾಥೆಟರ್ ಮಿಟ್ರಲ್ ವಾಲ್ವ್ ರಿಪ್ಲೇಸ್‌ಮೆಂಟ್ ಯಶಸ್ವಿ

Next Post

ಅನೈತಿಕ ಸಂಬಂಧ ಬಯಲು ಪ್ರಕರಣ: ಉತ್ತರ ಕನ್ನಡದಲ್ಲಿ ಮಾರಣಾಂತಿಕ ಹಲ್ಲೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನರ ಬಂಧನ….!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅನೈತಿಕ ಸಂಬಂಧ ಬಯಲು ಪ್ರಕರಣ: ಉತ್ತರ ಕನ್ನಡದಲ್ಲಿ ಮಾರಣಾಂತಿಕ ಹಲ್ಲೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನರ ಬಂಧನ….!

ಅನೈತಿಕ ಸಂಬಂಧ ಬಯಲು ಪ್ರಕರಣ: ಉತ್ತರ ಕನ್ನಡದಲ್ಲಿ ಮಾರಣಾಂತಿಕ ಹಲ್ಲೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನರ ಬಂಧನ....!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

ರಾಯಚೂರಿನಲ್ಲಿ ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/09/2026
ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

ಮಣಿಪಾಲ ಹಾಸ್ಪೈಸ್ ಮತ್ತು ರೆಸ್ಪೈಟ್ ಸೆಂಟರ್‌ಗೆ ಒಂದು ವರ್ಷ: 694 ರೋಗಿಗಳಿಗೆ ಉಚಿತ ಆರೈಕೆ

21/09/2026
ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಸೆಪ್ಟೆಂಬರ್ 25ರಂದು ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

21/09/2026
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026

Recent News

imunify-bot-check