Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರಾವಳಿಗೆ ವಂದೇ ಭಾರತ್ ರೈಲು ವಿಸ್ತರಣೆ: ರೈಲ್ವೆ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ…!!

Dhrishya News by Dhrishya News
04/02/2026
in ಕರಾವಳಿ, ಸುದ್ದಿಗಳು
0
ಕರಾವಳಿಗೆ ವಂದೇ ಭಾರತ್ ರೈಲು ವಿಸ್ತರಣೆ: ರೈಲ್ವೆ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ…!!
0
SHARES
18
VIEWS
Share on FacebookShare on Twitter

ಉಡುಪಿ ಫೆ. 04: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯ ಕಚೇರಿಯಲ್ಲಿ ಭೇಟಿಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರಿನಿಂದ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡದವರೆಗೆ ವಂದೇ ಭಾರತ್ ರೈಲು ವಿಸ್ತರಣೆಯ ಅಗತ್ಯತೆಯನ್ನು ವಿವರಿಸಿದರು.

ಉತ್ತರ ಕನ್ನಡ, ಕುಂದಾಪುರ, ಉಡುಪಿ ಮತ್ತು ಮಂಗಳೂರು ಭಾಗಗಳಿಂದ ಪ್ರತಿದಿನ 600ಕ್ಕೂ ಹೆಚ್ಚು ಬಸ್‌ಗಳು ಹಾಗೂ ಅನೇಕ ಖಾಸಗಿ ವಾಹನಗಳು ಬೆಂಗಳೂರು ತಲುಪುತ್ತಿವೆ ಎಂದು ಅವರು ಗಮನಕ್ಕೆ ತಂದರು. ನಿತ್ಯ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ, ಕರಾವಳಿ ಪ್ರದೇಶಕ್ಕೆ ವಂದೇ ಭಾರತ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.

ಮಂಗಳೂರಿನಿಂದ ಮುಂಬೈವರೆಗಿನ ಕೊಂಕಣ ರೈಲ್ವೆಯ 734 ಕಿ.ಮೀ ಹಳಿಗಳನ್ನು ದ್ವಿಪಥಗೊಳಿಸುವ ಮೂಲಕ ಹೆಚ್ಚುವರಿ ರೈಲ್ವೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕೆಂದು ಕೋರಿದ್ದಾರೆ.

ಹಲವು ವರ್ಷಗಳಿಂದ ಮಂಗಳೂರಿನಿಂದ ಕಾರವಾರದೊರಗಿನ ಕರಾವಳಿ ಜಿಲ್ಲೆಗಳ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೇವೆಯ ಕೊರತೆ ಇದ್ದು, ಇನ್ನೂ ಹೊಸ ರೈಲುಗಳ ಅಗತ್ಯವಿರುವುದರಿಂದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ನೆರವು ನೀಡಬೇಕೆಂದು ರೈಲ್ವೆ ಸಚಿವರಲ್ಲಿ ಕೋಟ ಅವರು ಮನವಿ ಮಾಡಿದ್ದಾರೆ. ಕರಾವಳಿಗೆ ವಂದೇ ಭಾರತ್ ರೈಲು ವಿಸ್ತರಣೆ: ರೈಲ್ವೆ ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಮನವಿ

Previous Post

ಅನೈತಿಕ ಸಂಬಂಧ ಬಯಲು ಪ್ರಕರಣ: ಉತ್ತರ ಕನ್ನಡದಲ್ಲಿ ಮಾರಣಾಂತಿಕ ಹಲ್ಲೆ, ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನರ ಬಂಧನ….!

Next Post

ಮಲ್ಪೆ ಬಂದರಿನಲ್ಲಿ ಫೆ.5ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಬಂದರಿನಲ್ಲಿ ಫೆ.5ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ…!!

ಮಲ್ಪೆ ಬಂದರಿನಲ್ಲಿ ಫೆ.5ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಂಕರನಾರಾಯಣ: ರಬ್ಬರ್ ಟ್ಯಾಪಿಂಗ್‌ಗೆ ಬಳಸುವ ದ್ರಾವಣ ಸೇವಿಸಿ ವ್ಯಕ್ತಿ ಮೃತ್ಯು

ಉಡುಪಿ: ಬನ್ನಂಜೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿ ಆತ್ಮಹತ್ಯೆ

21/09/2026
ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

ಉಚ್ಚಿಲ ದಸರಾ 2026: ‘ಅಬ್ಬರದ ಪಿಲಿ ಪಂಥ’ ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ

21/09/2026
ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

ಶಂಕರನಾರಾಯಣ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ನೀಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ

21/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

21/09/2026

Recent News

imunify-bot-check