Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!

Dhrishya News by Dhrishya News
04/02/2026
in ರಾಜ್ಯ/ ರಾಷ್ಟ್ರೀಯ
0
ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!
0
SHARES
12
VIEWS
Share on FacebookShare on Twitter

ಗಾಜಿಯಾಬಾದ್ ಫೆ. 04 : ಇಲ್ಲಿನ ವಸತಿ ಸಮುಚ್ಚಯದ ಒಂಬತ್ತನೇ ಮಹಡಿಯಿಂದ ಜಿಗಿದು ಮೂವರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸಂಭವಿಸಿದೆ.

ಭಾರತ್ ಸಿಟಿ ಪ್ರದೇಶದಲ್ಲಿ ಬುಧವಾರ ನಸುಕಿನ ಸುಮಾರು 2:30ರ ವೇಳೆಗೆ ಈ ದುರ್ಘಟನೆ ನಡೆದಿದ್ದು, ಮೃತಪಟ್ಟವರನ್ನು ನಿಶಿಕಾ (16), ಪ್ರಾಚಿ (14) ಮತ್ತು ಪಖಿ (12) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕಿಯರು ಕೊರಿಯನ್ ಮೂಲದ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ಗೆ ವ್ಯಸನಿಯಾಗಿದ್ದರು ಮತ್ತು ‘ಮಮ್ಮಿ, ಪಾಪಾ,ಸೋರಿ’ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋವಿಡ್ ವೇಳೆ ಆನ್‌ಲೈನ್ ಆಟಗಳಿಗೆ ವ್ಯಸನಿಯಾಗಿದ್ದರು ಮತ್ತು ಆನ್‌ಲೈನ್ ಟಾಸ್ಕ್ ಆಧಾರಿತ ‘ಕೊರಿಯನ್ ಲವ್ ಗೇಮ್’ ಆಡುತ್ತಿದ್ದರು ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಹುಡುಗಿಯರು ನಿಯಮಿತವಾಗಿ ಶಾಲೆಗೆ ಹೋಗುತ್ತಿರಲಿಲ್ಲ. ಪೊಲೀಸರ ತಂಡ ಸ್ಥಳಕ್ಕೆ ತಲುಪಿದ್ದು, ತನಿಖೆ ನಡೆಸುತ್ತಿದ್ದಾರೆ

Previous Post

ಉಡುಪಿ–ದಕ್ಷಿಣ ಕನ್ನಡ ಹೆದ್ದಾರಿಗಳು ಮೃತ್ಯುಕೂಪ: ಒಂದೇ ವರ್ಷದಲ್ಲಿ 4,026 ಅಪಘಾತ, 1,010 ಜೀವ ಹಾನಿ…!!

Next Post

ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved