Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!

Dhrishya News by Dhrishya News
04/02/2026
in ಕರಾವಳಿ, ಸುದ್ದಿಗಳು
0
ಪರ್ಯಾಯ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಶೀರೂರು ಪರ್ಯಾಯ ಪೀಠಾಧೀಶರಿಂದ ಗೌರವ…!!
0
SHARES
24
VIEWS
Share on FacebookShare on Twitter

ಉಡುಪಿ ಫೆ. 04: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಕಾಲದಲ್ಲಿ ಸಹಕರಿಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಸರ್ಕಲ್ ಇನ್ಸ್ಪೆಕ್ಟರ್ಗಳು,ಸಬ್ ಇನ್ಸ್ಪೆಕ್ಟರ್ಗಳು ಹಾಗೂ ಕರ್ತವ್ಯ ನಿರ್ವಹಿಸಿದ ಎಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ಶಾಲು ಫಲ ಮಂತ್ರಾಕ್ಷತೆ ನೀಡಿ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಎಸ್ ಪಿ ಡಾ.ಹರಿರಾಂ ಶಂಕರ್, ಸುಧಾಕರ್ ನಾಯ್ಕ್ ಎಡಿಷನಲ್ ಎಸ್ ಪಿ ,ಪ್ರಭು ಡಿ.ಟಿ ಡಿ ವೈ ಎಸ್ ಪಿ, ತಿಮ್ಮಪ್ಪ ಗೌಡ ಡಿ ವೈ ಎಸ್ ಪಿ ಹಾಗೂ ಶೀರೂರು ಮಠದ ದಿವಾನರಾದ ಡಾ.ಉದಯ ಕುಮಾರ್ ಸರಳತ್ತಾಯ ಹಾಗೂ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಮೋಹನ್ ಭಟ್ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು

Previous Post

ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಘಟನೆ: ಆನ್‌ಲೈನ್ ಗೇಮ್ ವ್ಯಸನದಿಂದ ಮೂವರು ಸಹೋದರಿಯರ ಆತ್ಮಹತ್ಯೆ….!

Next Post

ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

ನಿರಂತರ್ ಉದ್ಯಾವರ : ಫೆಬ್ರವರಿ 5 ರಿಂದ 8ರವರೆಗೆ ಬಹುಭಾಷಾ ನಿರಂತರ್ ನಾಟಕೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Recent News