Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಗೂಡ್ಸ್ ವಾಹನ – ಪ್ಯಾಸೆಂಜರ್ ಕ್ರೂಸರ್ ನಡುವೆ ಭೀಕರ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!

Dhrishya News by Dhrishya News
05/02/2026
in Accident
0
ಗೂಡ್ಸ್ ವಾಹನ – ಪ್ಯಾಸೆಂಜರ್ ಕ್ರೂಸರ್ ನಡುವೆ  ಭೀಕರ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು.!!
0
SHARES
18
VIEWS
Share on FacebookShare on Twitter

ಗದಗ ಫೆ. 05 : ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಟಾಟಾ ಕ್ಯಾಂಟರ್ ಗೂಡ್ಸ್ ವಾಹನ ಹಾಗೂ ಪ್ಯಾಸೆಂಜರ್ ಕ್ರೂಸರ್ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ ಗಜೇಂದ್ರಗಡ ಪಟ್ಟಣದ ಶಿವಾಜಿ ಪೇಟೆಯ ಮರಿಯಂಬು ದಾದೇಸಾಬ್ ಹುನಗುಂದ (55), ಅನ್ನಪೂರ್ಣ ಲಕ್ಷ್ಮಣ ಚಂಗಳಿ (45) ಹಾಗೂ ಸುಜಾತಾ ರಾಜಪ್ಪ ಹೊಸಮನಿ (30) ಮೃತಪಟ್ಟಿದ್ದಾರೆ.

ಇವರೆಲ್ಲರೂ ಕೃಷಿ ಕೂಲಿ ಕಾರ್ಮಿಕರಾಗಿದ್ದು, ಗಜೇಂದ್ರ ಗಡದಿಂದ ರೋಣ ಪಟ್ಟಣದ ಕಡೆ ತೆರಳುವಾಗ ಅಪಘಾತ ಸಂಭವಿಸಿದೆ.

ಕೆಲವರ ಸ್ಥಿತಿ ಗಂಭೀರ

ವಾಹನದಲ್ಲಿ ಉಳಿದವರಿಗೂ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರೋಣ ಪಟ್ಟಣದ ಸರಕಾರಿ ಆಸ್ಪತ್ರೆ ಹಾಗೂ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ, ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ರೋಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.

Previous Post

ವಿಧಾನಸಭಾ ಚುನಾವಣೆಗೂ ಮುನ್ನ ಉಸ್ತುವಾರಿ ಸ್ಥಾನ ತ್ಯಜಿಸಿದ ಅಣ್ಣಾಮಲೈ….!!

Next Post

ವಿಶ್ವ ಕ್ಯಾನ್ಸರ್ ದಿನ 2026: ಕ್ಯಾನ್ಸರ್ ಜಾಗೃತಿಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಬೈಕ್ ಜಾಥಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಶ್ವ ಕ್ಯಾನ್ಸರ್ ದಿನ 2026: ಕ್ಯಾನ್ಸರ್ ಜಾಗೃತಿಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಬೈಕ್ ಜಾಥಾ..!!

ವಿಶ್ವ ಕ್ಯಾನ್ಸರ್ ದಿನ 2026: ಕ್ಯಾನ್ಸರ್ ಜಾಗೃತಿಗಾಗಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ವತಿಯಿಂದ ಬೈಕ್ ಜಾಥಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check