Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯಡಕ: ಕೆಪಿಎಸ್ ಪ್ರಾಥಮಿಕ ಕಟ್ಟಡಕ್ಕೆ ಶಂಕುಸ್ಥಾಪನೆ….!!

Dhrishya News by Dhrishya News
05/02/2026
in ಸುದ್ದಿಗಳು
0
ಹಿರಿಯಡಕ: ಕೆಪಿಎಸ್ ಪ್ರಾಥಮಿಕ ಕಟ್ಟಡಕ್ಕೆ ಶಂಕುಸ್ಥಾಪನೆ….!!
0
SHARES
19
VIEWS
Share on FacebookShare on Twitter

ಉಡುಪಿ ಫೆ. 05: ಉಡುಪಿ ತಾಲೂಕು ಹಾಗೂ ಜಿಲ್ಲೆಗೆ ಸೇರಿದ ಹಿರಿಯಡಕದಲ್ಲಿನ ಭವಾನಿ ಚಂದಯ್ಯ ಹೆಗ್ಡೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರಾಥಮಿಕ ವಿಭಾಗದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು (05-02-2026) ಶಂಕುಸ್ಥಾಪನೆ ನೆರವೇರಿಸಲಾಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣವೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎ. ಬಾಲಕೃಷ್ಣ ಹೆಗ್ಡೆ (ಬೆಂಗಳೂರು), ಸಮಿತಿಯ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹೆಚ್. ಶ್ರೀನಿವಾಸ್ ರಾವ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಮಾರುತಿ, ಶಾಲೆಯ ಪ್ರಾಂಶುಪಾಲ ಮಂಜುನಾಥ ಭಟ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು, ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು, ಶಿಕ್ಷಕ-ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Previous Post

ಬಜೆಟ್ ಪೂರ್ವಭಾವಿ ಸಭೆ: 17ನೇ ಬಾರಿ ಆಯವ್ಯಯ ಮಂಡನೆಗೆ ಸಿಎಂ ತಯಾರಿ…!!

Next Post

ನಂತೂರು ಬಳಿ ಖಾಸಗಿ ಬಸ್ ಢಿಕ್ಕಿ: ಸ್ಕೂಟರ್ ಸವಾರೆ ದೀಪ್ತಿ ಸಾವು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಂತೂರು ಬಳಿ ಖಾಸಗಿ ಬಸ್ ಢಿಕ್ಕಿ: ಸ್ಕೂಟರ್ ಸವಾರೆ ದೀಪ್ತಿ  ಸಾವು…!!

ನಂತೂರು ಬಳಿ ಖಾಸಗಿ ಬಸ್ ಢಿಕ್ಕಿ: ಸ್ಕೂಟರ್ ಸವಾರೆ ದೀಪ್ತಿ ಸಾವು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026

Recent News