Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎನ್‌ಎಚ್-66ರಲ್ಲಿ ಅಪಘಾತ ತಡೆಗೆ ಕ್ರಮ: 4 ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್….!!

Dhrishya News by Dhrishya News
06/02/2026
in ಕರಾವಳಿ, ಸುದ್ದಿಗಳು
0
ಎನ್‌ಎಚ್-66ರಲ್ಲಿ ಅಪಘಾತ ತಡೆಗೆ ಕ್ರಮ: 4 ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್….!!
0
SHARES
21
VIEWS
Share on FacebookShare on Twitter

ಉಡುಪಿ, ಫೆ.06: ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಿರುವ ರಾಷ್ಟ್ರೀಯ ಹೆದ್ದಾರಿ–66ರ ಮೇಲೆ ಗುರುತಿಸಲಾದ ಆರು ಬ್ಲ್ಯಾಕ್ ಸ್ಪಾಟ್ ಪ್ರದೇಶಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

ನಗರದ ಕಲ್ಸಂಕ ಮತ್ತು ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಲ್ಲಿ ಈಗಾಗಲೇ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು ಅವುಗಳು ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ ದಕ್ಷಿಣ ಹಾಗೂ ಉತ್ತರ ದಿಕ್ಕಿನಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ನಗರ ಪ್ರವೇಶಿಸುವ ಅಂಬಾಗಿಲು ಹಾಗೂ ಬಲಾಯಿಪಾದೆಗಳಲ್ಲಿ ಸಿಗ್ನಲ್ ಅಳವಡಿಕೆ ಕಾರ್ಯಪ್ರಗತಿ ಯಲ್ಲಿದ್ದು, ಶೇ.60ರಷ್ಟು ಮುಗಿದಿದೆ. ಇನ್ನೆರಡು ಮೂರು ವಾರಗಳಲ್ಲಿ ಅವರು ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ. ಇವೆಲ್ಲವೂ ಉಡುಪಿ ನಗರಸಭೆಯ ವತಿಯಿಂದ ಅಳವಡಿಕೆಯಾಗುವ ಸಿಗ್ನಲ್‌ಗಳಾಗಿವೆ ಎಂದು ಎಸ್ಪಿ ತಿಳಿಸಿದರು.

ಅದಲ್ಲದೇ ಹೆಚ್ಚುವರಿಯಾಗಿ ಅತೀ ಹೆಚ್ಚು ಅಪಘಾತ ಸಂಭವಿಸುವ ಪಡುಬಿದ್ರಿ ಜಂಕ್ಷನ್, ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್, ಕೋಟ ಮೂರು ಕೈ ಮತ್ತು ಕುಂದಾಪುರ ಸಂಗಮ್ ಸರ್ಕಲ್ ಬಳಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಕಾರ್ಯ ನಡೆಯುತ್ತಿದೆ ಎಂದವರು ಹೇಳಿದರು.

ಈ ಆರು ಕಡೆಗಳಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತಿರುತ್ತವೆ. ಇದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಎಲ್ಲ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿ ಅವರ ಸಲಹೆಗಳನ್ನು ಪಡೆದು ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದರು.

Previous Post

ಮಣಿಪಾಲ್ ಮ್ಯಾರಥಾನ್ 2026: ಫೆಬ್ರವರಿ 6–7 ರಂದು ಕೆಎಂಸಿ ಗ್ರೀನ್ಸ್‌ನಲ್ಲಿ ಬಿಬ್ ಎಕ್ಸ್‌ಪೋ..!!

Next Post

ಅತ್ತೂರು ಚರ್ಚ್ ಬಳಿ ಕಾರು–ಬೈಕ್ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ….!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅತ್ತೂರು ಚರ್ಚ್ ಬಳಿ ಕಾರು–ಬೈಕ್ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ….!!

ಅತ್ತೂರು ಚರ್ಚ್ ಬಳಿ ಕಾರು–ಬೈಕ್ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ....!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check