Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home Accident

ಅತ್ತೂರು ಚರ್ಚ್ ಬಳಿ ಕಾರು–ಬೈಕ್ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ….!!

Dhrishya News by Dhrishya News
06/02/2026
in Accident, ಕರಾವಳಿ
0
ಅತ್ತೂರು ಚರ್ಚ್ ಬಳಿ ಕಾರು–ಬೈಕ್ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ….!!
0
SHARES
39
VIEWS
Share on FacebookShare on Twitter

ಕಾರ್ಕಳ ,ಫೆ. 06: ಫೆ. 5ರ ಸಂಜೆ ಅತ್ತೂರು ಚರ್ಚ್ ಬಳಿ ಬೆನ್ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರರಾದ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರುದ್ರೇಶ್ ಹಾಗೂ ಹರೀಶ್ ಗಾಯಗೊಂಡಿದ್ದಾರೆ.

ದೂಪದಕಟ್ಟೆಯಿಂದ ಕಾರ್ಕಳ ಬರುತ್ತಿದ್ದ ಬೆಸ್ಟ್ ಕಾರಿಗೆ ಕಾರ್ಕಳದಿಂದ ದೂಪದಕಟ್ಟೆಯತ್ತ ಸಾಗುತ್ತಿದ್ದ ಬೈಕ್ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಬೈಕ್ ರಸ್ತೆ ದಾಟಿ ಪೊದೆಗುರುಳಿದೆ. ಗಂಭೀರವಾಗಿ ಗಾಯಗೊಂಡಿರುವ ಸವಾರರಿಗೆ ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Previous Post

ಎನ್‌ಎಚ್-66ರಲ್ಲಿ ಅಪಘಾತ ತಡೆಗೆ ಕ್ರಮ: 4 ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್….!!

Next Post

ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್ ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್  ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್ ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

ಜನ್ಮಾಷ್ಟಮಿ ವೇಳೆ ವೇಷಧರಿಸಿ ಸಂಗ್ರಹಿಸಿದ ₹5 ಲಕ್ಷ; ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ನೆರವು..!

17/09/2026
ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

ಮಾಹೆಯಿಂದ ‘ಡಾ. ಟಿ.ಎಂ.ಎ. ಪೈ ಹಸಿರು ಕ್ಯಾಂಪಸ್ ಶ್ರೇಷ್ಠತಾ ಪ್ರಶಸ್ತಿ’ ಘೋಷಣೆ..!

17/09/2026
ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

ಸೆಪ್ಟೆಂಬರ್ 20: ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

17/09/2026
ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

ಕಾಪು ತಾಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ

17/09/2026

Recent News

imunify-bot-check