Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್ ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

Dhrishya News by Dhrishya News
06/02/2026
in ಕರಾವಳಿ, ಸುದ್ದಿಗಳು
0
ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್  ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!
0
SHARES
1
VIEWS
Share on FacebookShare on Twitter

ಮಂಗಳೂರು, ಫೆ. 06: ನಗರದಲ್ಲಿ ಹೆಲಿಕಾಪ್ಟರ್‌ಗಳಿಗಾಗಿ ಶಾಶ್ವತ ಹೆಲಿಪ್ಯಾಡ್ ಅಗತ್ಯವಿದ್ದು, ಅದಕ್ಕಾಗಿ ಸೂಕ್ತ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ತಿಳಿಸಿದ್ದಾರೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಂಗಳೂರಿನಲ್ಲಿ ಆನೇಕ ಆಸ್ಪತ್ರೆಗಳು ಇರುವ ಕಾರಣದಿಂದಾಗಿ ಮೆಡಿಕಲ್ ತುರ್ತು ಆವಶ್ಯಕತೆಗಳಿಗೆ, ವಿಐಪಿ ಗಳಿಗೆ, ಹೆಲಿಟೂರಿಸಮ್‌ಗೆ ಹೆಲಿಪ್ಯಾಡ್ ಅಗತ್ಯ.

ನಗರದಲ್ಲಿ ಪ್ರತ್ಯೇಕ ಹೆಲಿಪ್ಯಾಡ್ ಇಲ್ಲದ ಕಾರಣದಿಂದಾಗಿ ವಿಐಪಿಗಳು ಆಗಮಿಸುವಾಗ ಪ್ರತಿಬಾರಿಯೂ ಸಮಸ್ಯೆ ಎದುರಾಗುತ್ತಿದೆ. ಹೆಲಿಟೂರಿಸಮ್‌ಗೂ ಶಾಶ್ವತ ಹೆಲಿಪಾಡ್ ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದರು

Previous Post

ಅತ್ತೂರು ಚರ್ಚ್ ಬಳಿ ಕಾರು–ಬೈಕ್ ಅಪಘಾತ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ….!!

Next Post

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

06/02/2026
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

06/02/2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

06/02/2026
ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್  ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್ ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

06/02/2026

Recent News

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಬಾಳ್ತಿಲ : ₹8 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

06/02/2026
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

06/02/2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

06/02/2026
ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್  ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್ ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

06/02/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved