Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!

Dhrishya News by Dhrishya News
06/02/2026
in ಕರಾವಳಿ, ಸುದ್ದಿಗಳು
0
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಇಬ್ಬರು ಯುವಕರು ವಶಕ್ಕೆ…!!
0
SHARES
28
VIEWS
Share on FacebookShare on Twitter

ಕಾರ್ಕಳ, ಫೆ.6: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತ ಹಿಂದೂ ಮಹಿಳೆ ಹಾಗೂ ಮುಸ್ಲಿಂ ಯುವಕನ ಕುರಿತು ವ್ಯಂಗ್ಯಾತ್ಮಕವಾಗಿ ಪೋಸ್ಟ್ ಮಾಡಿ ಧರ್ಮಗಳ ನಡುವೆ ವೈಮನಸ್ಸು ಸೃಷ್ಟಿಸಲು ಯತ್ನಿಸಿದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆಯ ನಿತೇಶ್ ಕೆ. (20) ಎಂಬಾತನನ್ನು ಪುತ್ತೂರು ತಾಲೂಕು ಕಲ್ಲಬ್ಬ ಜಂಕ್ಷನ್ ಬಳಿ ಜ.30ರಂದು ಹಾಗೂ ಕಡಬ ತಾಲೂಕು ಗುಂಡ್ಯ ಸಿರಿಬಾಗಿಲು ಗ್ರಾಮದ ಹಿತೇಶ್ ಎ.(19) ಎಂಬಾತನನ್ನು ಫೆ.1ರಂದು ಮಂಗಳೂರಿನ ಲಾಲ್‌ಬಾಗ್ ಬಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳ ಮೊಬೈಲ್‌ಗಳನ್ನು ಸ್ವಾಧೀನ ಪಡಿಸಿಕೊಂಡಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿ ಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Previous Post

ಮಂಗಳೂರಿಗೆ ಶಾಶ್ವತ ಹೆಲಿಪ್ಯಾಡ್ ಪ್ರಯತ್ನ: ಡಿಸಿ ದರ್ಶನ್ ಎಚ್‌ವಿ..!

Next Post

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ…!!

ರಿಪೋ ಬಡ್ಡಿದರ ಯಥಾಸ್ಥಿತಿ: ಶೇ. 5.25ರಲ್ಲಿ ಮುಂದುವರಿಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News